Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿಯಲ್ಲಿ ಉದ್ಯೋಗ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 104 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಕಡ್ಡಾಯ. ಹಾಗೇ ಅಂಗನವಾಡಿ ಸಹಾಯಕಿ ಹುದ್ದೆಗೆ SSLC ಪಾಸಾಗಿರಬೇಕು. ವೇತನವು ತಿಂಗಳಿಗೆ ₹6000 ದಿಂದ ₹10,000ವರೆಗೆ ಇರುತ್ತದೆ. ಅಕ್ಟೋಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ https://anganwadirecruit.kar.nic.in/ ಭೇಟಿ ನೀಡಿ.