Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: 1511 ಹುದ್ದೆಗಳಿಗೆ ಅರ್ಜಿ ಆಹ್ವಾನ
(Sbi Recruitment) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
- ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)
ಹುದ್ದೆಯ ಸಂಖ್ಯೆ:
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ: 187
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್: 412
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್: 80
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್: 27
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ: 07
- ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್): 798ಒಟ್ಟು ಹುದ್ದೆಗಳ ಸಂಖ್ಯೆ:
1511ವಿದ್ಯಾರ್ಹತೆ?;
* ಮೇಲಿನ ಯಾವುದೇ ಹುದ್ದೆಗೆ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್ ಮಾಡಿರಬೇಕು.
* ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್ ಗಳಲ್ಲಿ ಪಾಸ್ ಮಾಡಿರಬೇಕು. - ವಯೋಮಿತಿ:
* ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು ಅರ್ಜಿ ಹಾಕಬಹುದು.
* ಡೆಪ್ಯೂಟಿ ಮ್ಯಾನೇಜರ್ ವರ್ಗದ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. - ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯವರು ಹಾಗೂ ಹಿಂದುಳಿದ ಕೆಟಗರಿಗಳ ಅಭ್ಯರ್ಥಿಗಳಿಗೆ ರೂ.750
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ವಿಶೇಷ ಚೇತನ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
04-10-2024