ಪ್ರಮುಖ ಸುದ್ದಿ

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಂ.ಎಸ್.ಧೋನಿ !

ದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟಿಗೆ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್.ಧೋನಿ ವಿದಾಯ ಘೋಷಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂ.ಎಸ್ .ಧೋನಿ ಪಾದಾರ್ಪಣೆ ಮಾಡಿದ್ದರು. ‘ಕ್ಯಾಪ್ಟನ್ ಕೂಲ್’ ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ-20 ವಿಶ್ವಕಪ್ ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ತನ್ನದಾಗಿಸಿಕೊಂಡಿತ್ತು.

ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂ.ಎಸ್. ಧೋನಿ ಐಪಿಎಲ್ ನಲ್ಲಿ ಮಾತ್ರ ಎಂದಿನಂತೆ ಬ್ಯಾಟ್ ಬೀಸಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button