Home
ಹಿಜಾಬ್ ವಿವಾದ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಕ್ಕೆ ನಕಾರ
ಹಿಜಾಬ್ ವಿವಾದ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಕ್ಕೆ ನಕಾರ
ವಿವಿ ಡೆಸ್ಕ್ಃ ಕರ್ನಾಟಕದಲ್ಲಿ ನಡೆದ ಹಿಜಾಬ್ ವಿವಾದದ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ಹೇಳಿದೆ. ಮಧ್ಯಪ್ರವೇಶಿಸಲು ಆಗಲ್ಲ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ವಿಚಾರ ಕರ್ನಾಟಕದಲ್ಲಿ ನಡೆದಿದೆ. ಆ ಕುರಿತು ಅಲ್ಲಿನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಹೀಗಾಗಿ ಹೈಕೋರ್ಟ್ ಏನು ನಿರ್ಣಯ ನೀಡಲಿದೆ ಎಂಬುದನ್ನು ಕನಿಷ್ಠ ಒಂದು ದಿನವಾದರೂ ಕಾಯ್ದು ನೋಡಿ ಎಂದು ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲು ಕೋರಿ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನ ವಕೀಲ ಕಪಿಲ್ ಸಿಬಾಲ್ ಅವರಿಗೆ ಸುಪ್ರೀಂ ಸೂಚನೆ ನೀಡಿದೆ.