Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಗೃಹಲಕ್ಷ್ಮಿಯರಿಗೆ ಭರ್ಜರಿ ಗುಡ್ ನ್ಯೂಸ್: ಗೃಹಿಣಿಯರ ಖಾತೆಗೆ 2000ರೂ. ಹಣ ಜಮೆ: ಈಗಲೇ ಚೆಕ್ ಮಾಡಿ

ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ (₹2,000) ಹಲವು ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ.
ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಲು, 087 ಅಪ್ಲಿಕೇಶನ್ ಮೂಲಕ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ ನಿಮ್ಮ ಖಾತೆಗೆ ಹಣ ಜಮೆ ಆಗಿದ್ಯಾ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಕೆಲ ಫಲಾನುಭವಿಗಳು ಹಣ ಬಂದಿರುವುದನ್ನು ದೃಢಪಡಿಸಿದ್ದಾರೆ.