Homeಪ್ರಮುಖ ಸುದ್ದಿ

313 ಹುದ್ದೆಗಳ ಭರ್ತಿಗೆ KPSCabos ಅರ್ಜಿ ಆಹ್ವಾನ

ಕೆಪಿಎಸ್‌ಸಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ. ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ.

ಕಿರಿಯ ಇಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 28. ಆಯ್ಕೆಯಾಗುವ ಕಿರಿಯ
ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250ರೂ. ಮಾಸಿಕ ವೇತನ ಲಭಿಸಲಿದೆ.

Related Articles

Leave a Reply

Your email address will not be published. Required fields are marked *

Back to top button