Homeಜನಮನಪ್ರಮುಖ ಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮುಂದುವರಿಯಲಿದೆ ಮಳೆ ಅಬ್ಬರ: ಹವಾಮಾನ ಇಲಾಖೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಧಾರವಾಡ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Related Articles

Leave a Reply

Your email address will not be published. Required fields are marked *

Back to top button