Homeಕ್ಯಾಂಪಸ್ ಕಲರವಪ್ರಮುಖ ಸುದ್ದಿವಿನಯ ವಿಶೇಷ
ಕೆಪಿಎಸ್‌ಸಿಯಲ್ಲಿ 76 ಹುದ್ದೆಗಳಿಗೆ ಅರ್ಜಿ ಆಹ್ವಾನ: ನಾಳೆಯೇ ಕೊನೆ ದಿನ
ಕರ್ನಾಟಕ ಲೋಕಸೇವಾ ಆಯೋಗ (KPSC) ಯಲ್ಲಿ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಜೂನ್ 1, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆಬಿ.ಟೆಕ್ ಆಗಿರಬೇಕು. ಮಾಸಿಕ ವೇತನವು 33,450- 62,600 ವರೆಗೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://kpsconline.karnataka.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ.