Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
KSRTC ಚಾಲಕರ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ13000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿ ಕುರಿತು ನೇರ ನೇಮಕಾತಿಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಖಾಲಿ ಇರುವ ಕೆಎಸ್ಆರ್ಟಿಸಿ ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ನೇಮಕ ಪ್ರಕಟಣೆ ಹೊರಡಿಸಿವೆ.
ಮಾಸಿಕ ವೇತನ ರೂ.23,000 ಇರುತ್ತದೆ. ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8050980889, 8618876846.