Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಮಹಿಳೆಯರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಸಿಗಲಿದೆ 11,000 ರೂ. ಸಹಾಯ ಧನ
ಕೇಂದ್ರ ಸರ್ಕಾರದ ಮಾತೃ ವಂದನಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 11,000 ರೂ. ಸಹಾಯ ನೀಡಲಾಗುತ್ತದೆ.
ಈ ಯೋಜನೆಯಡಿ ಹೆರಿಗೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕುರಿತು ಮಾಹಿತಿ ನೀಡಲಾಗುತ್ತದೆ. ಇದರಿಂದ ಮಹಿಳೆಯರು ಆರೋಗ್ಯಕರವಾಗಿ ಹೆರಿಗೆಯನ್ನು ಪೂರ್ಣಗೊಳಿಸಬಹುದು. ಎರಡನೇ ಹೆಣ್ಣು ಮಗುವಿನ ಜನನದ ಸಂದರ್ಭದಲ್ಲಿ ₹6000 ಆರ್ಥಿಕ ನೆರವು ನೀಡಲಾಗುವುದು. ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ ನೋಂದಣಿ ಮಾಡಬಹುದು ಅಥವಾ ಹತ್ತಿರದ ಆಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬಹುದು.