ಪ್ರಮುಖ ಸುದ್ದಿ
ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ
ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ
ಮೈಸೂರಃ ಕೆಲಸಕ್ಕೆ ಹೋಗಲ್ಲ ಎಂದಿದ್ದಕ್ಕೆ ಪತ್ನಿ ಮೇಲೆಯೇ ಪತಿ ಮಹಾಶಯ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಮೈಸೂರ ಜಿಲ್ಲೆಯ ಎಚ್.ಡಿ.ಕೋಟೆ ಪೊಲಿಸ್ ಠಾಣಾ ವ್ಯಾಪ್ತಿ ನಡೆದಿದೆ.
ಹೆಚ್.ಡಿ.ಕೋಟೆ ತಾಲೂಕಿಮ ಹೆಚ್.ಮಟಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆ ನಡೆಸಿದ ಪತಿ ರವಿ ನಾಯ್ಕ್ ನೇರವಾಗಿ ಠಾಣೆಗೆ ಹೋಗಿ ಶರಣಾಗಿದ್ದಾನೆ ಎನ್ನಲಾಗಿದೆ.
ಹಲ್ಲೆಗೊಳಗಾದ ಪತ್ನಿ ಸೌಭಾಗ್ಯ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.