ಪ್ರಮುಖ ಸುದ್ದಿ
ಮಂಡ್ಯ ಜಿಲ್ಲಾ ನ್ಯಾಯಲಯದ ವಿವಿಧ ಘಟಕಗಳಲ್ಲಿ ನೇಮಕಾತಿ
ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿರುವವರಿಗೆ ಗುಡ್‌ನ್ಯೂಸ್. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೇ 3ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್ 3. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ
ವಯಸ್ಸು 35 ವರ್ಷ. ಮೀಸಲಾತಿ ಇದೆ. ಹೆಚ್ಚಿನ ಮಾಹಿತಿಗಾಗಿ https://recruitmenthck.kar -nic.in/district/mdy/gdp/home.php