ಪ್ರಮುಖ ಸುದ್ದಿ

“ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್‌ಲಾಲ್‌ ರಾಜಿನಾಮೆ

ಮಲಯಾಳಂ ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟ ಮೋಹನ್‌ಲಾಲ್‌ ರಾಜಿನಾಮೆ ನೀಡಿದ್ದಾರೆ. ಮೋಹನ್‌ಲಾಲ್‌ ಮಾತ್ರವಲ್ಲದೇ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಸಾಮೂಹಿಕವಾಗಿ ರಾಜಿನಾಮೆ ನೀಡಿದ್ದಾರೆ ಎಂದು ವರದಿ ಆಗಿದೆ.

ಮಾಲಿವುಡ್‌ನ ಪ್ರಭಾವಿಗಳ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸ್ಥಾನಗಳಿಗೆ ರಾಜಿನಾಮೆ ನೀಡಲಾಗುತ್ತಿದೆ. ಹೇಮಾ ಸಮಿತಿ ವರದಿ ಸಲ್ಲಿಕೆ ಆದ ನಂತರ ಮಲಯಾಳಂ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿ ಆಗಿದೆ.

Related Articles

Leave a Reply

Your email address will not be published. Required fields are marked *

Back to top button