Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಮಹಿಳೆಯರಿಗೆ ಭರ್ಜರಿ ಸುದ್ದಿ: ಕೇಂದ್ರದ ಈ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ 10 ಲಕ್ಷ ರೂ. ಸಾಲ ಸೌಲಭ್ಯ

ಮಹಿಳೆಯರು ಉದ್ಯಮಿಗಳಾಗಲು ಕೇಂದ್ರ ಸರ್ಕಾರ ‘ಮಹಿಳಾ ಅಖಲಂ ನಿಧಿ ಯೋಜನೆ’ಯನ್ನು ಜಾರಿಗೆ ತರುತ್ತಿದೆ.

ಈ ಯೋಜನೆಯಡಿ SIDBI (ಭಾರತದ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌) ರೂ.10 ಲಕ್ಷದವರೆಗೆ ಸಾಲ ನೀಡುತ್ತದೆ. ಸಾಲದ ಮೊತ್ತವನ್ನು 10 ವರ್ಷಗಳಲ್ಲಿ ಪಾವತಿಸಬೇಕು. ಆ ಸಾಲದ ನೆರವಿನಿಂದ ಮಹಿಳೆಯರು ಬ್ಯೂಟಿ ಪಾರ್ಲರ್‌, ರೆಸ್ಟೋರೆಂಟ್‌,
ಸೈಬರ್‌ ಕೆಫೆ, ಟೈಲರಿಂಗ್‌ ಇತ್ಯಾದಿ ಉದ್ಯಮಗಳನ್ನು ಆರಂಭಿಸಬಹುದು. ಇದಕ್ಕಾಗಿ ಸ್ಥಳೀಯ ಬ್ಯಾಂಕ್‌ಗಳನ್ನು
ಸಂಪರ್ಕಿಸಬೇಕು.

Related Articles

Leave a Reply

Your email address will not be published. Required fields are marked *

Back to top button