Homeಕ್ಯಾಂಪಸ್ ಕಲರವಪ್ರಮುಖ ಸುದ್ದಿ
76 ಮೋಟಾರ್ ಪೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜೂನ್ 30 ಕ್ಕೆ ವಿಸ್ತರಿಸಿದೆ. ವಯೋಮಿತಿ 18-35 (ವಯೋಹಡಿಲಿಕೆ ಇದೆ). 33,450 ರೂ. – 62,600 ರೂ. ಮಾಸಿಕ ವೇತನ 600 ರೂ ಅರ್ಜಿ ಶುಲ್ಕ ಇದೆ. ಹೆಚ್ಚಿನ ಮಾಹಿತಿಗಾಗಿ https://kpsconline.karnataka.gov.in ಭೇಟಿ ನೀಡಿ.