Homeಜನಮನಪ್ರಮುಖ ಸುದ್ದಿ
ಮುನಿರತ್ನ ವಿರುದ್ದ ಅತ್ಯಾಚಾರ ಕೇಸ್: FIR ದಾಖಲು
![](https://vinayavani.com/wp-content/uploads/2024/09/download-11-5-780x470.jpg)
ಈಗಾಗಲೇ ಬಂಧನದಲ್ಲಿರೋ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಸೇರಿ ಒಟ್ಟು 7 ಆರೋಪಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತೆ ಅತ್ಯಾಚಾರ ಕೇಸ್ ದಾಖಲು ಮಾಡಿದ್ದಾರೆ. 2 ವರ್ಷಗಳ ಹಿಂದೆ ನಡೆದಿರುವ ಲೈಂಗಿಕ ದೌರ್ಜನ್ಯ ಮತ್ತು ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರಿನಲ್ಲಿ ತಿಳಿಸಿದ್ದಾರೆ. ಐಟಿ 5 & 22 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿ FIR ದಾಖಲಾಗಿದೆ.