ನವಜೋತ್ ಸಿಂಗ್ ಸಿಧು ರಾಜೀನಾಮೆ
ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರ
ವಿವಿ ಡೆಸ್ಕ್ಃ ಪಂಜಾಬ ರಾಜ್ಯದ ಕಾಂಗ್ರೆಸ್ ಪಕ್ಷದ ರಾಜ್ಯಧ್ಯಕ್ಷ ಆಗಿದ್ದ ನವಜೋತ್ ಸಿಂಗ್ ಸಿಧು ಇದೀಗ ಕಾಂಗ್ರೆಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹೈಕಮಾಂಡ್ ಸೂಚನೆ ಮೇರೆಗೆ ಅವರು ರಾಜೀನಾಮೆಯನ್ನು ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭಾವದಿಂದ ನೈತಿಕ ಜವಬ್ದಾರಿ ಹೊತ್ತು ರಾಜೀನಾಮೆಯನ್ನು ತಮ್ಮ ನಾಯಕಿ ಸೋನಿಯಾ ಗಾಂಧಿಗೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.