ಬುಧವಾರ ಹೀಗೆ ಮಾಡಿ ಆರ್ಥಿಕ ಸಮಸ್ಯೆಯಿಂದ ಪಾರಾಗಿ & ಅ.23 ರಾಶಿ ಭವಿಷ್ಯ ಓದಿ
ಪ್ರತಿ ಬುಧವಾರ ದಿನದಂದು ಗಣಪತಿ ಮಂದಿರಕ್ಕೆ ದಾಸವಾಳದ ಹೂವನ್ನು ಅರ್ಪಿಸುವುದರಿಂದ ನಿಮ್ಮ ಆರ್ಥಿಕ ಸಮಸ್ಯೆಯು ಪರಿಹಾರವಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಆದಷ್ಟು ಕ್ರಿಯಾಶೀಲರಾಗಿ ನಿಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸಿ ಮುಂದುವರಿಯುವುದು ಉತ್ತಮ. ಯೋಜನೆಗಳ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಅರಿತು ಮುಂದುವರಿಯುವುದು ಕ್ಷೇಮ. ಕೆಲವು ಆರ್ಥಿಕ ವ್ಯವಹಾರಗಳು ಈ ದಿನ ನಿಮಗೆ ಬೃಹತ್ ಲಾಭಾಂಶ ತಂದುಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪ್ರತಿಯೊಂದು ವಿಚಾರಗಳನ್ನು ಕುಟುಂಬಸ್ಥರನ್ನು ಮತ್ತು ಸಂಗಾತಿಯೊಡನೆ ಹಂಚಿಕೊಳ್ಳಿರಿ. ಆರ್ಥಿಕ ವ್ಯವಹಾರಗಳು ನಿಮ್ಮ ನಿರೀಕ್ಷೆಯಂತೆ ಕೈಗೂಡಲಿದೆ. ಸಂದರ್ಭಕ್ಕನುಸಾರವಾದ ಮಾತುಗಳಿಂದ ನಿಮ್ಮ ಕಾರ್ಯಗಳನ್ನು ಪಡೆದುಕೊಳ್ಳುವಿರಿ. ಕಾಣದ ವಿಚಾರಗಳಿಗೆ ಕೈಹಾಕುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಜಮೀನು ಖರೀದಿಯಲ್ಲಿ ಪ್ರಗತಿ ಕಂಡು ಬರಲಿದೆ. ಸಜ್ಜನ ಸ್ವಭಾವದಿಂದ ಪ್ರಿಯವಾದವರಿಗೆ ಹತ್ತಿರ ಆಗುವಿರಿ. ಪ್ರೇಮ ಭಾವನೆಯಲ್ಲಿ ಸಫಲತೆಯ ಮುದ್ರೆ ಒತ್ತಲಿದ್ದೀರಿ. ಅನಿರೀಕ್ಷಿತವಾದ ಸಂಗತಿಗಳಿಂದ ಮನಃಶಾಂತಿ ಹಾಳಾಗಬಹುದು. ಈ ದಿನ ಪ್ರೇಮದಲ್ಲಿ ನಿಮ್ಮ ಮನಸ್ಸು ಜಾರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಸಂಗಾತಿಯೊಡನೆ ಬಹಳಷ್ಟು ಚರ್ಚಿಸುವಿರಿ, ಅವರ ಇಷ್ಟದ ಬಯಕೆಗಳಿಗೆ ಸಕಾರಾತ್ಮಕ ಸ್ಪಂದನೆ ನೀಡುವಿರಿ, ಪ್ರಣಯದ ಆಸಕ್ತಿ ನಿಮ್ಮಲ್ಲಿ ಕಂಡುಬರುತ್ತದೆ. ಅನಧಿಕೃತ ಯೋಜನೆಗಳು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆರ್ಥಿಕ ವ್ಯವಹಾರಗಳನ್ನು ಕೂಲಂಕುಶವಾಗಿ ಅಳೆದು ತೂಗಿ ಮಾಡುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಬಹುದು. ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನೆರೆಮನೆಯವರ ಜೊತಗಿನ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಆದರೆ ನಿಮ್ಮ ಸಹನೆ ಕಳೆದುಕೊಳ್ಳಬೇಡಿ, ಏಕೆಂದರೆ ಇದು ಬೆಂಕಿಗೆ ತುಪ್ಪ ಸುರಿಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನೀವು ಸಹಕರಿಸದಿದ್ದಲ್ಲಿ ಯಾರೂ ನಿಮ್ಮ ಜೊತ ಜಗಳ ಮಾಡಲು ಸಾಧ್ಯವಿಲ್ಲ. ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಲು ಶ್ರಮಿಸಿ. ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ – ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಕೆಲಸದಲ್ಲಿ ಜನರ ಮುಂದಾಳತ್ವ ವಹಿಸಿ – ನಿಮ್ಮ ಪ್ರಾಮಾಣಿಕತೆ ಪ್ರಗತಿ ಹೊಂದಲು ನಿಮಗೆ ಸಹಾಯ ಮಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ವ್ಯವಹಾರದಲ್ಲಿ ಜಾಗ್ರತೆ ಇರಲಿ. ಖರೀದಿ ಪ್ರಕ್ರಿಯೆಗಳು ಇಂದು ಜೋರಾಗಿ ನಡೆಯಲಿದೆ ಇದು ನಿಮ್ಮ ಅರ್ಥವ್ಯವಸ್ಥೆಯನ್ನು ತಲೆಕೆಳಗಾಗಿ ಮಾಡಬಹುದು. ಕೆಲಸದಲ್ಲಿ ಪ್ರಯತ್ನವಿರಲಿ ಇದು ನಿಮಗೆ ಉತ್ತಮ ಫಲಿತಾಂಶ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸ್ಪರ್ಧಾತ್ಮಕ ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ಪರಿಶ್ರಮ ಅಗತ್ಯವಿದೆ. ಕೆಲಸದ ಒತ್ತಡದಿಂದ ಮಾನಸಿಕವಾಗಿ ಜರ್ಜರಿತರಾಗಲಿದ್ದೀರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಹಣ ಗಳಿಸುವ ಉದ್ದೇಶದಿಂದ ಮೋಸದ ವ್ಯವಹಾರಗಳಲ್ಲಿ ಪಾಲ್ಗೊಳ್ಳಬೇಡಿ. ಬಂಧುಬಳಗದೊಂದಿಗೆ ಸೌಜನ್ಯದಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮನ್ನು ಅನಗತ್ಯ ಕಾರ್ಯಗಳಿಗೆ ಪ್ರೇರೇಪಣೆ ನೀಡುವ ವ್ಯವಸ್ಥೆ ಕಂಡುಬರುವುದು ಯಾವುದಕ್ಕೂ ಧೃತಿಗೆಡಬೇಡಿ. ಕದನ ಕಲಹಕ್ಕೆ ಆಸ್ಪದ ನೀಡುವ ವಿಷಯಗಳನ್ನು ದೂರವಿಡಿ. ನಾಯಕತ್ವ ಸ್ಥಾನದಿಂದ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಕಳೆದುಕೊಂಡ ವಸ್ತುಗಳನ್ನು ಮರಳಿ ಪಡೆಯಲಿದ್ದೀರಿ. ಪತ್ನಿಯೊಡನೆ ಕಾಲಕಳೆಯುವುದರ ಬಗ್ಗೆ ಚಿಂತಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಪ್ರಯತ್ನದಿಂದ ಫಲ ಸಾಕಾರಗೊಳ್ಳಲಿದೆ. ಕೆಲಸದ ಸ್ಥಳದಲ್ಲಿನ ಸಮಸ್ಯೆಗಳನ್ನು ಅರಿತುಕೊಂಡು ಪರಿಹಾರ ಮಾಡುವುದು ಸೂಕ್ತ. ಯೋಜನೆಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ. ದುಡುಕಿನ ನಿರ್ಧಾರಗಳು ಮಾರಕವಾಗಬಹುದು ಎಚ್ಚರವಿರಲಿ. ಬಂದಿರುವ ಕಾರ್ಯವನ್ನು ಮಾಡುವ ಮುನ್ನ ಅದರ ಬಗ್ಗೆ ಸೂಕ್ತ ತಿಳುವಳಿಕೆ ಪಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262