ಪ್ರಮುಖ ಸುದ್ದಿ
ಹೊಸ ಪಡಿತರ ಚೀಟಿ: ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್
ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದ್ದು, ಈ ಕುರಿತು ಆಹಾರ ಇಲಾಖೆಯು ಮಹತ್ವದ ಮಾಹಿತಿ ಕೊಟ್ಟಿದೆ.
ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಇಲಾಖೆ ನಿರ್ಧರಿಸಿದೆ.
ಅರ್ಹರು ಇಲಾಖೆಯ ಅಧಿಕೃತ ವೆಬ್ ahara.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅಗತ್ಯ ದಾಖಲೆಗಳನ್ನು ಸಿದ್ದ ಮಾಡಿಕೊಳ್ಳುವಂತೆ ಹೇಳಿದೆ.