ಬಸವಭಕ್ತಿ

ವಿನಯವಾಣಿ ವಚನ ಸಿಂಚನ : ಎಲೆಗಳೆದ ಮರದಲ್ಲಿ ನೆಳಲನರಸಲಿಲ್ಲ…

ಎಲೆಗಳೆದ ಮರದಲ್ಲಿ ನೆಳಲನರಸಲಿಲ್ಲ.
ಕಳೆಯರತ ದೀಪದಲ್ಲಿ ಬೆಳಗನರಸಲಿಲ್ಲ.
ಕುರುಹಳಿದ ಮೂರ್ತಿಯಲ್ಲಿ ರೂಪನರಸಲಿಲ್ಲ.
ಶಬ್ದವಡಗಿ ನಿಶ್ಶಬ್ದನಾದ ಬಸವನಲ್ಲಿ ಶಬ್ದವನರಸಲಿಲ್ಲ.ಸಂಗಯ್ಯನಲ್ಲಿ ಕಾಯವಿಲ್ಲದ ಕರುಣಿಯಾದೆ ನಾನು.

-ನೀಲಮ್ಮ

Related Articles

Leave a Reply

Your email address will not be published. Required fields are marked *

Back to top button