ಪ್ರಮುಖ ಸುದ್ದಿ

ನಿಮ್ಮ ಬಗ್ಗೆ ಅಪಪ್ರಚಾರವೇ.? ಹೀಗೆ ಮಾಡಿ & ರಾಶಿಫಲ ನೋಡಿ

ಉದ್ಯೋಗದಲ್ಲಿ ಅಥವಾ ವ್ಯವಹಾರದಲ್ಲಿ ಅನಗತ್ಯವಾಗಿ ನಿಮ್ಮನ್ನು ಕಳಂಕಿತರನ್ನಾಗಿ ದೂಷಿಸುವುದು ಅಥವಾ ಅಪಪ್ರಚಾರ ಅಥವಾ ನಿಮ್ಮ ವಿರುದ್ಧ ಜನರನ್ನು ಎತ್ತಿಕಟ್ಟುವಂತಹ ಪರಿಸ್ಥಿತಿ ಕಂಡುಬಂದರೆ ಅಥವಾ ನೀವು ಅನುಭವಿಸುತ್ತಿದ್ದರೆ ಈ ಪರಿಹಾರ ಮಾಡಿ.
ಬಿಲ್ವಪತ್ರೆ ಎಲೆ ಮತ್ತು ತುಳಸಿ ಎಲೆಯನ್ನು ಒಣಗಿಸಿ ನಂತರ ಇದನ್ನು ದಹನ ಮಾಡಿ ಅದರಿಂದ ಬರುವಂತಹ ಬೂದಿಯನ್ನು ಎಡಗಡೆ ಹುಬ್ಬಿಗೆ ಹಚ್ಚಿಕೊಳ್ಳಿ ಇದರಿಂದ ಇಂತಹ ಜನಗಳ ದೃಷ್ಟಿಯಿಂದ ನೀವು ಪಾರಾಗುವಿರಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸ್ಥಳ ಬದಲಾವಣೆ ಮಾಡುವ ವಿಷಯವಾಗಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಆಕಸ್ಮಿಕವಾಗಿ ಈ ದಿನ ಕಳೆದು ಹೋಗಿರುವ ವಸ್ತುಗಳು ಸಿಗುವ ಅವಕಾಶವಿದೆ. ನಿಮ್ಮಲ್ಲಿನ ವಿಶೇಷ ಪ್ರತಿಭೆ ಉತ್ತಮವಾಗಿ ಹೊರಹೊಮ್ಮುವ ಸಾಧ್ಯತೆ ಕಾಣಬಹುದು. ವಿನೂತನ ಪ್ರಯೋಗಗಳ ಮೂಲಕ ನೀವು ಗ್ರಾಹಕರನ್ನು ಸೆಳೆಯುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಸಂಗಾತಿಯ ಅಭಿರುಚಿಯನ್ನು ನೀವು ಗೌರವಿಸುವುದು ಉತ್ತಮ ಅಂಶವಾಗಿದೆ. ಹಿರಿಯರ ಸಲಹೆಯನ್ನು ಪಡೆದು ನವೀನ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷಿಸಬಹುದು. ವೃತ್ತಿ ಬದುಕಿನಲ್ಲಿ ಅತ್ಯುತ್ತಮವಾದ ದಿನಗಳನ್ನು ಕಳೆಯುವಿರಿ. ನಿಮ್ಮ ಆಸಕ್ತಿಕರ ವಿಷಯಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಸ್ಥಿತಿ ಉತ್ತಮಗೊಳ್ಳುತ್ತದೆ. ಬಂದಂತಹ ಹಣಕಾಸನ್ನು ಉಳಿತಾಯ ಮಾಡದೆ ಕಷ್ಟದಲ್ಲಿ ಸಿಲುಕುವ ಸಾಧ್ಯತೆ ಇದೆ. ಕುಟುಂಬಸ್ಥರೊಂದಿಗೆ ಹೆಚ್ಚಿನ ಕಾಲ ಕಳೆಯುವಿರಿ. ಕೆಲವು ಯೋಜನೆಗಳ ನಿಮಿತ್ತ ಪ್ರವಾಸದ ಉತ್ತಮ ಅನುಭವವನ್ನು ಗಳಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಉತ್ತಮ ಆಹಾರ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಲವು ಜನಗಳ ಜೊತೆಗೆ ನಿರಂತರ ಸಭೆಗಳಲ್ಲಿ ಪಾಲ್ಗೊಳ್ಳುವುದರಿಂದ ಆಯಾಸ ಮತ್ತು ಒತ್ತಡ ಹೆಚ್ಚಾಗಬಹುದು. ಸೌಂದರ್ಯ ಆರಾಧಕರಾಗಿ ಹೊರಹೊಮ್ಮುವಿರಿ. ಪ್ರಕೃತಿಯ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತೀರಿ. ನಯನಮನೋಹರವಾದಂತಹ ದೃಶ್ಯಗಳನ್ನು ಹತ್ತಿರದಿಂದ ಆಸ್ವಾದಿಸುವ ಸಾಧ್ಯತೆ ಇದೆ. ತಾಂತ್ರಿಕ ವರ್ಗದವರಿಗೆ ಅವಕಾಶಗಳು ಹೆಚ್ಚಾಗಲಿದೆ. ಲಾಭಾಂಶದ ಲೆಕ್ಕಾಚಾರದಿಂದ ಹೊಸ ಯೋಜನೆಯನ್ನು ಪ್ರಾರಂಭ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಪ್ರತಿಭಾನ್ವಿತರಿಗೆ ಅವಕಾಶಗಳು ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನ. ನಿರುದ್ಯೋಗಿ ಜನಗಳಿಗೆ ಅವಕಾಶ ಹೆಚ್ಚಾಗಲಿದೆ. ಕುಟುಂಬದಲ್ಲಿನ ಕಲಹದಿಂದ ಮನಃಶಾಂತಿ ಕದಡುತ್ತದೆ. ನಿಮ್ಮಲ್ಲಿನ ಆಲಸ್ಯದಿಂದ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಕೆಲವರ ಒತ್ತಾಯದ ಮೇರೆಗೆ ನಿಮ್ಮ ಇಷ್ಟ ಇಲ್ಲದ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆರ್ಥಿಕವಾಗಿ ಸಾಧಾರಣ ಸ್ಥಿತಿ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಧೈರ್ಯದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಬುದ್ಧಿಗೆ ಬೆಂಬಲ ನೀಡಿ. ನಿಮ್ಮ ದೈಹಿಕ ಬಲವನ್ನು ಆದಷ್ಟು ತೋರ್ಪಡಿಸಿ ಕೊಳ್ಳುವುದು ಒಳ್ಳೆಯದಲ್ಲ. ಮಾತುಗಳು ಹರಿತವಾಗಿ ಬರಬಹುದು ಇದರಿಂದ ನಿಮ್ಮ ಬಹುದಿನದ ಮಿತ್ರತ್ವ ನುಚ್ಚುನೂರಾಗುವ ಸಾಧ್ಯತೆ ಇದೆ. ಯಾರನ್ನು ಬೆಂಬಲಿಸದೆ ತಟಸ್ಥವಾಗಿರುವುದು ನಿಮಗೆ ಕ್ಷೇಮ. ಸಹೋದರರೊಂದಿಗೆ ವಿಶ್ವಾಸದ ಹೆಜ್ಜೆಯಿಡಿ. ಹೇಳಿಕೆ ಮಾತುಗಳನ್ನು ಆದಷ್ಟು ಕೇಳುವುದು ಒಳ್ಳೆಯದಲ್ಲ. ಹಣಕಾಸಿನ ವಿಷಯದಲ್ಲಿ ಸಮೃದ್ಧತೆ ಕಾಣಬಹುದಾಗಿದೆ. ದಾಂಪತ್ಯ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯವಹಾರದಲ್ಲಿ ಉತ್ತಮವಾದ ವಹಿವಾಟನ್ನು ನಡೆಸುವಿರಿ. ಇಂದು ನಿಮಗೆ ನಿಮ್ಮ ವೃತ್ತಿರಂಗದ ವಿಷಯವಾಗಿ ಹೆಚ್ಚಿನ ಅವಕಾಶಗಳು ಬರಲಿದೆ. ದಾಂಪತ್ಯ ಜೀವನದಲ್ಲಿ ಕಲಹದ ವಾತಾವರಣ ಕಂಡುಬರುತ್ತದೆ. ನಿಮ್ಮ ಕಟುವಾದ ಮಾತಿನಿಂದ ಇನ್ನೊಬ್ಬರ ಮನಸ್ಸನ್ನು ನೋಯಿಸುವ ಸಾಧ್ಯತೆ ಇದೆ. ನವೀನ ಹೂಡಿಕೆಗಳು ನಿಮ್ಮನ್ನು ಅತಿಯಾಗಿ ಆಕರ್ಷಿಸುತ್ತದೆ. ಆರ್ಥಿಕವಾಗಿ ಕೆಲವು ಕಾರ್ಯಗಳು ಕೈಹಿಡಿದು ಲಾಭ ಗಳಿಕೆ ಮಾಡಿಕೊಡುತ್ತದೆ. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ವಾತಾವರಣ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಈ ದಿನ ನಿಮ್ಮ ಹಾಸ್ಯ ಸ್ವಭಾವದಿಂದ ಕಷ್ಟಗಳನ್ನೆಲ್ಲ ಮರೆಯುವಿರಿ. ನಿಮ್ಮ ಒಡನಾಡಿಗಳಿಗೆ ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತದೆ. ಭೂಮಿಗೆ ಸಂಬಂಧಪಟ್ಟಂತಹ ಸಮಸ್ಯೆಗಳು ಹೆಚ್ಚಾಗಿ ಅನುಭವಿಸುವಿರಿ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ನಿಮ್ಮ ಯೋಜನೆಯು ಉತ್ತಮವಾಗಿದ್ದು ಸುಮ್ಮನೆ ಅದನ್ನು ಕೆಲವರು ತೆಗಳಬಹುದು, ಮನಸ್ಸಿಗೆ ಹಚ್ಚಿಕೊಳ್ಳದೆ ನಿಮ್ಮ ಕಾರ್ಯ ಮಾಡಿ. ಸಂಗಾತಿಯ ಒಲವಿನಿಂದ ನಿಮ್ಮ ಬಹುದಿನದ ಕಾರ್ಯ ಕೈಗೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪೂರ್ಣಪ್ರಮಾಣದ ವಿಷಯದ ಮಾಹಿತಿಯನ್ನು ಅಧ್ಯಯನ ಮಾಡಿ ಕೆಲಸಕ್ಕೆ ನಂತರ ಹೋಗಿ. ಮೋಸದ ಜಾಲಗಳು ಕಂಡುಬರುತ್ತದೆ. ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಉತ್ತಮವಾಗಿರಲಿ. ಜವಾಬ್ದಾರಿಯುತ ಸ್ಥಾನದಲ್ಲಿ ನೀವು ಕೂರುವ ಸಾಧ್ಯತೆ ಕಂಡುಬರುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಬೆಳವಣಿಗೆ ಕಾಣಬಹುದು. ಕುಟುಂಬದಿಂದ ಶುಭಸುದ್ದಿ ಆಲಿಸುವಿರಿ. ಕೆಲಸದಲ್ಲಿ ಆಲಸ್ಯತನ ಬದಿಗೊತ್ತಿ. ಸಹವರ್ತಿಗಳಿಂದ ನಿಮ್ಮ ಒತ್ತಡವು ಕಡಿಮೆಯಾಗಲಿದೆ. ಕ್ರೀಡೆಗಳಲ್ಲಿ ಗೆಲುವು ಸಂಪಾದಿಸುವ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ದೀರ್ಘಾವಧಿ ಹೂಡಿಕೆಗಳು ಲಾಭಾಂಶ ತರಲಿದೆ. ಕೆಲಸದಲ್ಲಿ ಸಹಾಯವನ್ನು ಪಡೆಯುವಿರಿ. ನಿಮ್ಮ ಆರೋಗ್ಯ ಜತನದಿಂದ ಕಾಪಾಡಿ ಕೊಳ್ಳಿ. ವಿರೋಧಿಗಳು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಾಧ್ಯತೆಯಿದೆ, ಆದಷ್ಟು ಜಾಗೃತರಾಗಿರಿ. ಹಿರಿಯರೊಡನೆ ಕಾದಾಡುವ ನಿಮ್ಮ ಮನಸ್ಥಿತಿಯನ್ನು ಸರಿಪಡಿಸಿಕೊಳ್ಳಿ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿರುತ್ತದೆ. ಅಪರಿಚಿತರ ಸಂಗಡ ಹೆಚ್ಚಿನ ಮಾತುಕತೆ ಬೇಡ. ಹಣಕಾಸಿನ ಸ್ಥಿತಿಯಲ್ಲಿ ಮಧ್ಯಮಗತಿ ಬೆಳವಣಿಗೆ ಕಂಡು ಬರುತ್ತದೆ. ಲೇವಾದೇವಿ ವ್ಯವಹಾರ ಈ ದಿನ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕ ವಿಷಯವಾಗಿ ನಿಮ್ಮನ್ನು ಪುಸಲಾಯಿಸಿ ಮೋಸ ಮಾಡಬಹುದು ಎಚ್ಚರವಾಗಿರಿ. ಜಲ ಸಂಬಂಧಿತ ಕ್ರೀಡೆಗಳಲ್ಲಿ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ಗೋಷ್ಠಿಗಳಲ್ಲಿ ನಿಮ್ಮ ಮಾತುಗಳು ಅತ್ಯಂತ ಪ್ರಕರವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button