ಪ್ರಮುಖ ಸುದ್ದಿ
ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ ಏನಿದು ಗೊತ್ತೆ.?
ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ ಉದ್ಘಾಟನೆಃ ಮೋದಿ ಟ್ವಿಟ್
ವಿವಿ ಡೆಸ್ಕ್ಃ ಇಂದು ಸಂಜೆ 6-30 ರ ಸುಮಾರಿಗೆ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2021 ನ್ನು ಉದ್ಘಾಟನೆ ನಡೆಯಲಿದೆ.
ಈ ಸಭೆಯಲ್ಲಿ ಹವಾಮಾನ ಬದಲಾವಣೆ ತಗ್ಗಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ ತಿಳಿಸಿದ್ದಾರೆ.
ಅಲ್ಲದೆ ಹವಾಮಾನ ಬದಲಾವಣೆ ತಗ್ಗಿಸಲು ಕೆಲ ಮಾರ್ಗಗಳನ್ನು ಕಂಡುಕೊಳ್ಳಲು ಇದು ಸಹಕಾರಿಯಾಗಲಿದೆ.
ಇಲ್ಲಿ ವ್ಯಾಪಕ ಶ್ರೇಣಿಯ ತಜ್ಞರನ್ನು ಒಟ್ಟು ಗೂಡಿಸಲಾಗುತ್ತದೆ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.