ಪ್ರಮುಖ ಸುದ್ದಿ
ಶಹಾಪುರಃ ಅ.30 ರಂದು ಮಡಿವಾಳ ಸಮಾಜದಿಂದ ಪ್ರತಿಭಾ ಪುರಸ್ಕಾರ
ಅರ್ಹ ಎಸ್ಸೆಸ್ಸೆಲ್ಸಿ, ಪಿಯು ವಿದ್ಯಾರ್ಥಿಗಳು ಸಂಪರ್ಕಿಸಿ
ಅ.30 ರಂದು ಮಡಿವಾಳ ಸಮಾಜದಿಂದ ಪ್ರತಿಭಾ ಪುರಸ್ಕಾರ
ಅರ್ಹ ಎಸ್ಸೆಸ್ಸೆಲ್ಸಿ, ಪಿಯು ವಿದ್ಯಾರ್ಥಿಗಳು ಸಂಪರ್ಕಿಸಿ
ಯಾದಗಿರಿ, ಶಹಾಪುರಃ ತಾಲೂಕು ಮಡಿವಾಳ ಸಮಾಜದಿಂದ ಅಕ್ಟೋಬರ್ 30 ರಂದು ಬೆಳಗ್ಗೆ 11 – 30 ಕ್ಕೆ ನಗರದ ಚರಬಸವೇಶ್ವರ ಗದ್ದುಗೆ ಕಲ್ಯಾಣ ಮಂಟಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಪ್ರಯುಕ್ತ ಮಡಿವಾಳ ಸಮಾಜದ ವಿದ್ಯಾರ್ಥಿಗಳು 2021-22 ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪಾಸಾದ ವಿದ್ಯಾರ್ಥಿಗಳು ಈ ಕೂಡಲೇ ಅಂಕಪಟ್ಟಿ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರವನ್ನು ಅ.25 ರೊಳಗಾಗಿ ಈ ಕೆಳಕಂಡ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡುವಂತೆ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಕೋರಿದ್ದಾರೆ.
9742240757, 8861371584, 9980173084, 9900659925, 9964687292 ಅರ್ಹ ವಿದ್ಯಾರ್ಥಿಗಳು ಈ ನಂಬರಗೆ ಸಂಪರ್ಕಿಸಬಹುದು.