ಪ್ರಮುಖ ಸುದ್ದಿ
ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೊನಾ ದೃಢ
ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೊನಾ ದೃಢ
ವಿವಿ ಡೆಸ್ಕ್ಃ ಈಚೆಗೆ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಪ್ರಿಯಾಂಕ್ ಖರ್ಗೆ ಅವರು ಟ್ವಿಟ್ ಮೂಲಕ ಕೋವಿಡ್ ದೃಢ ಪಟ್ಟಿರುವ ವಿಷಯ ತಿಳಿಸಿದ್ದು, ಅಲ್ಲದೆ ತಮ್ಮ ಸಿಬ್ಬಂದಿ ಅವರಿಹೆ ನೆಗೆಟಿವ್ ರಿಪೋರ್ಟ್ ಬಂದಿದೆ ಎಂದಿದ್ದಾರೆ. ಆದರೆ ಸಂಪರ್ಕದಲ್ಲಿರುವ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಮನವಿ ಮಾಡಿದ್ದಾರೆ.