Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: 2700 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(Punjab National Bank) ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್

ಹುದ್ದೆ ಹೆಸರು:
ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
2700

ವಿದ್ಯಾರ್ಹತೆ:
* ಸರ್ಕಾರಿ ಸಂಸ್ಥೆಗಳು/ ಎಐಸಿಟಿಇ / ಯುಜಿಸಿಯಿಂದ ಮಾನ್ಯತೆ ಪಡೆದ ಸಂಸ್ಥೆ / ಕಾಲೇಜು / ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿ
* ಕನಿಷ್ಠ ವಯಸ್ಸು – 20 ವರ್ಷ
* ಗರಿಷ್ಠ ವಯಸ್ಸು – 28 ವರ್ಷ

ಆಯ್ಕೆ ಪ್ರಕ್ರಿಯೆ
* ಕಂಪ್ಯೂಟರ್ ಜ್ಞಾನ
* ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆಯಲ್ಲೂ ಉತ್ತೀರ್ಣರಾಗಿರಬೇಕು
* ವೈದ್ಯಕೀಯ ಪರೀಕ್ಷೆ

ವೇತನ:
10,000- 28,000/-

ಅರ್ಜಿ ಶುಲ್ಕ:
* ಸಾಮಾನ್ಯ/ಒಬಿಸಿ – 944
* ಎಸ್ಸಿ/ಎಸ್ಟಿ – 708

ಅರ್ಜಿ ಸಲ್ಲಿಕೆ ಹೇಗೆ?;
ಪಂಜಾಬ್ ನ್ಯಾಷನಲ್ ಬ್ಯಾಂಕಿನ ಹೋಮ್ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
14-07-2024

Related Articles

Leave a Reply

Your email address will not be published. Required fields are marked *

Back to top button