ಗುರುವಾರ ರಾಘವೇಂದ್ರಸ್ವಾಮಿ ಮಂತ್ರ ಜಪಿಸಿ ಸಮೃದ್ಧಿ ಪಡೆಯಿರಿ & ರಾಶಿಫಲ ನೋಡಿ
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ
ಗುರುರಾಘವೇಂದ್ರ ಸ್ವಾಮಿಯ ಮಂತ್ರವನ್ನು ಗುರುವಾರದ ದಿನದಂದು ಜಪಿಸಿ ಮನೆಯಲ್ಲಿ ಸಮೃದ್ಧಿ ಶಾಂತಿ ನೆಮ್ಮದಿ ನಿಮಗೆ ದಯಪಾಲಿಸುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು. ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ವಿನಾಕಾರಣ ಶತ್ರುತ್ವ ಹಗೆತನ ಉಂಟಾಗಬಹುದು. ನಿಮ್ಮ ವಿರುದ್ಧವಾಗಿ ಸುಖಾಸುಮ್ಮನೆ ಸಮಸ್ಯೆ ಬಯಸುವ ಒಂದು ವರ್ಗ ಸೃಷ್ಟಿಯಾಗಿರಬಹುದು. ನೀವು ಇಂದಿನ ಕೆಲಸವನ್ನು ವಿಶ್ವಾಸದಿಂದ ಮಾಡಿ. ನಿಮ್ಮ ವಿರುದ್ಧವಾಗಿ ಮಾತನಾಡುವ ಜನಗಳನ್ನು ಅಲಕ್ಷಿಸುವುದು ಒಳ್ಳೆಯದು. ದೈಹಿಕ ಮತ್ತು ಮಾನಸಿಕವಾಗಿ ಬಲಿಷ್ಠರಾಗಿ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕುಟುಂಬದಲ್ಲಿ ಉದ್ಭವಿಸಿರುವ ಸಮಸ್ಯೆಗಳಿಗೆ ಪರಿಹಾರ ಹುಡುಕಿ. ನಿಮ್ಮ ಆರ್ಥಿಕ ಚೇತರಿಕೆಗೆ ವಿಶೇಷವಾದ ಮಾರ್ಗಗಳನ್ನು ಹುಡುಕುವುದು ಒಳ್ಳೆಯದು. ಹಿರಿಯರ ಇಚ್ಛಾಶಕ್ತಿಯನ್ನು ಕಡೆಗಣಿಸದೆ ಮುಂದೆ ಸಾಗಿ. ಬರುವ ಆದಾಯವನ್ನು ಉಳಿತಾಯಕ್ಕೆ ವಿನಿಯೋಗಿಸುವುದು ಮುಂದಿನ ಭವಿಷ್ಯ ಸದೃಢವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮನರಂಜನೆಗೆ ಹೆಚ್ಚಿನ ಸಮಯ ಈ ದಿನ ಮೀಸಲಿಡುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕೆಲಸಗಳಲ್ಲಿ ಸಾಧನೆ ಉತ್ತಮವಾಗಿರುತ್ತದೆ ಹಾಗೂ ಪೂರ್ಣ ಪ್ರಮಾಣದ ಕೆಲಸಗಳಿಂದ ಮಾನಸಿಕ ಚೈತನ್ಯ ಬೆಳೆಯಲಿದೆ. ನಿಮ್ಮ ಮನಸ್ಸಿನ ಇಚ್ಛಾಶಕ್ತಿಯಿಂದ ಒಂದು ದೊಡ್ಡಮಟ್ಟದ ಯೋಜನೆ ಮಾಡಲು ಹೊರಟಿರುವ ನಿಮಗೆ ಖಂಡಿತವಾಗಿಯೂ ಒಳ್ಳೆಯದಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮಾತಿನಲ್ಲಿ ಚತುರತೆಯನ್ನು ಬೆಳೆಸಿಕೊಳ್ಳಿ ಹಾಗೂ ನಿಮ್ಮ ಯೋಜನೆಗಳನ್ನು ನಿರೂಪಿಸುವ ಸಂದರ್ಭ ಬರಬಹುದು, ನೇರವಾಗಿ ಹಾಗೂ ಲಾಭಾಂಶದ ಲೆಕ್ಕಾಚಾರ ಮಾಡಿ ಮಾತನಾಡಿ. ಪ್ರಯಾಣದಿಂದ ಹರ್ಷೋಲ್ಲಾಸ ಪ್ರಾಪ್ತಿಯಾಗಲಿದೆ. ಉದ್ಯಮಿಗಳಿಗೆ ಹೆಚ್ಚುವರಿ ಕೆಲಸ ಈದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಸಾಮಾಜಿಕ ಕ್ಷೇತ್ರದ ದುಡಿಮೆ ಉತ್ತಮ ಮಟ್ಟದಲ್ಲಿ ಸಾಗುತ್ತದೆ ಹಾಗೂ ನಿಮ್ಮ ನಿರೀಕ್ಷೆಯ ಕಾರ್ಯ ಸಂಪೂರ್ಣ ಯಶಸ್ವಿಯಾಗಲಿದೆ. ಸಂಗಾತಿಯಿಂದ ಹಲವು ವಿಷಯಗಳನ್ನು ಕಲಿಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಕೆಲಸದಲ್ಲಿ ಹೆಚ್ಚಿನ ವಿಶ್ವಾಸ ತುಂಬಿಕೊಳ್ಳಿ ಹಾಗೂ ಅನವಶ್ಯಕವಾಗಿ ಹೆಚ್ಚುವರಿ ಕೆಲಸಗಳನ್ನು ಪಡೆದುಕೊಂಡು ಸಮಸ್ಯೆಯಲ್ಲಿ ಸಿಲುಕಬೇಡಿ. ದುಂದುವೆಚ್ಚಗಳಿಗೆ ಕಡಿವಾಣ ಹಾಕದಿದ್ದರೆ ತುಂಬಾ ಪಶ್ಚಾತ್ತಾಪ ಪಡಬೇಕಾದ ಸಂದರ್ಭ ಬರಬಹುದು. ಹಳೆಯ ಸಾಲಗಳನ್ನು ವಸೂಲಿ ಮಾಡುವ ನಿರ್ಧಾರ ಮಾಡುವುದು ಒಳಿತು, ಇಲ್ಲವಾದಲ್ಲಿ ಕೊಟ್ಟಿರುವ ಹಣವನ್ನು ಮರೆತುಬಿಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಕ್ಕಳ ಶಿಕ್ಷಣದ ಬಗ್ಗೆ ನೀವು ಅಗತ್ಯ ಗಮನ ನೀಡುವುದು ಒಳ್ಳೆಯದು, ಅವರ ಪ್ರತಿಯೊಂದು ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಲಿದೆ. ಸಂಗಾತಿಯ ಬೇಡಿಕೆಗಳ ಪಟ್ಟಿ ಹೆಚ್ಚಾಗಬಹುದು ಇದರಿಂದ ನಿಮ್ಮಲ್ಲಿ ಮನಸ್ಥಾಪ ಆಗಬಹುದಾದ ಸಾಧ್ಯತೆ ಇದ್ದು ಸಮಾಧಾನದಿಂದ ಇರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262