ಸಂತಾನ ಸಮಸ್ಯೆಯೇ ಈ ಸರಳ ಆಚರಣೆ ಮಾಡಿ & ರಾಶಿಫಲ ನೋಡಿ
ಸಂತಾನದ ಸಮಸ್ಯೆ ನಿಮಗೆ ಕಾಡುತ್ತಿದೆಯೇ ಚಿಂತಿಸಬೇಡಿ. ಭಾನುವಾರ ದಿನದಂದು ಮೊದಲನೆಯದಾಗಿ ತುಳಸಿಯನ್ನು ಪೂಜಿಸಿ ನಂತರ ಗೋಪಾಲಕೃಷ್ಣ ಮೂರ್ತಿಯನ್ನು ಮನೆಯಲ್ಲಿ ತಂದಿಟ್ಟು ನಲವತ್ತೆಂಟು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಪೂಜೆ ನಡೆಸಿ. ದಿನ ಹಸುವಿಗೆ ಆಹಾರವನ್ನು ನೀಡಿ ಒಳಿತಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ. ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲವರು ಸುಖಾಸುಮ್ಮನೆ ನಿಮ್ಮನ್ನು ಕಷ್ಟಕರವಾದ ಕಾರ್ಯಗಳಿಗೆ ಪ್ರೇರೇಪಿಸಬಹುದು ಆದಷ್ಟು ಎಚ್ಚರದಿಂದಿರಿ. ಯೋಜನೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ ಅಗತ್ಯವಾಗಿದೆ, ಆಲಸ್ಯತನ ಹೊಂದಿರುವುದು ಸರಿಯಲ್ಲ. ಪ್ರಾಪಂಚಿಕ ವ್ಯವಹಾರಗಳನ್ನು ಆದಷ್ಟು ತಿಳಿದುಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವಿದ್ಯಾರ್ಥಿಗಳಲ್ಲಿ ಆಲಸ್ಯ ಹೆಚ್ಚಾಗಬಹುದು, ಏಕಾಗ್ರತೆ ರೂಢಿಸಿಕೊಳ್ಳುವುದು ಅವಶ್ಯಕ. ಸಂಗಾತಿಯೊಂದಿಗೆ ಮನಸ್ತಾಪ ಆಗಬಹುದಾದ ದಿನ ತಾಳ್ಮೆವಹಿಸಿ. ನಿಮ್ಮನ್ನು ಗೌರವಿಸುವವರನ್ನು ಅವರ ಹಿತಾಸಕ್ತಿಯೇ ಕಾಪಾಡಿ. ಅವರ ಮನ ನೋಯಿಸದಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಬಗೆಗಿನ ಭಾವನೆ ಮತ್ತಷ್ಟು ಉತ್ತಮ ಪಡಿಸಿಕೊಳ್ಳಿ. ಆರ್ಥಿಕವಾಗಿ ನಿಮ್ಮ ಆದಾಯ ಸಂಪದ್ಭರಿತವಾಗಿದೆ, ಆದರೆ ವಿನಾಕಾರಣ ಮಾಡುವ ದುಂದುವೆಚ್ಚ ನಿಮ್ಮ ವ್ಯವಸ್ಥೆಯನ್ನು ಕುಂಠಿತಗೊಳಿಸಬಹುದು ಎಚ್ಚರ. ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿಗೆ ನಡೆಸುವಿರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರುತ್ತದೆ. ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಯೋಜನೆಗಳ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಅರಿತು ಮುಂದುವರಿಯುವುದು ಕ್ಷೇಮ. ಕೆಲವು ಆರ್ಥಿಕ ವ್ಯವಹಾರಗಳು ಈ ದಿನ ನಿಮಗೆ ಬೃಹತ್ ಲಾಭಾಂಶ ತಂದುಕೊಡಲಿದೆ. ಪ್ರತಿಯೊಂದು ವಿಚಾರಗಳನ್ನು ಕುಟುಂಬಸ್ಥರನ್ನು ಮತ್ತು ಸಂಗಾತಿಯೊಡನೆ ಹಂಚಿಕೊಳ್ಳಿರಿ. ಆರ್ಥಿಕ ವ್ಯವಹಾರಗಳು ನಿಮ್ಮ ನಿರೀಕ್ಷೆಯಂತೆ ಕೈಗೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ನಿಮ್ಮ ಕಾರ್ಯಗಳನ್ನು ಪಡೆದುಕೊಳ್ಳುವಿರಿ. ಕಾಲದ ವಿಚಾರಗಳಿಗೆ ಕೈಹಾಕುವುದು ಬೇಡ. ಜಮೀನು ಖರೀದಿಯಲ್ಲಿ ಪ್ರಗತಿ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ. ಕುಲದೇವತಾರಾಧನೆ ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಆರ್ಥಿಕವಾಗಿ ಪ್ರಗತಿ ಕಾಣಲು ಹರಸಾಹಸ ಪಡುವಿರಿ. ಯೋಜನೆಗಳಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಿರಬಹುದು. ಹಳೆಯ ಮಿತ್ರರು ಇಂದು ಭೇಟಿಯಾಗುವ ಸಾಧ್ಯತೆ ಇದೆ. ಪ್ರವಾಸದಿಂದ ಆನಂದ ಕ್ಷಣಗಳು ಲಭಿಸುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262