ವಿನಯ ವಿಶೇಷ

ಪರಸ್ತ್ರೀ ಸಹವಾಸ ದಾಂಪತ್ಯದಲ್ಲಿ ಕಲಹವೇ.? ಇಲ್ಲಿದೆ ಪರಿಹಾರ & ರಾಶಿಫಲ ಓದಿ

ನಿಮ್ಮ ಪತಿ ಪರಸ್ತ್ರೀ ಸಹವಾಸದಲ್ಲಿ ಬಿದ್ದಿದ್ದು ಇದರಿಂದ ಕುಟುಂಬದಲ್ಲಿ ಅಶಾಂತಿಯ ವಾತಾವರಣ, ದಾಂಪತ್ಯದಲ್ಲಿ ಕಲಹ ಹಾಗೂ ದುಡಿದ ಹಣವೆಲ್ಲ ಪರರ ಪಾಲಾಗಿ ಸಂಸಾರದಲ್ಲಿ ವೈಮನಸ್ಸು ಮತ್ತು ಜುಗುಪ್ಸೆ ವಾತಾವರಣ ಇದ್ದರೆ, ನೀವು ಈ ಪರಿಹಾರವನ್ನು ಆಚರಿಸಿ. ಪ್ರಾಣದೇವರ (ಹನುಮಂತ ದೇವರ) ಚಿತ್ರವನ್ನು ಬಿಳಿ ಕಾಗದದ ಮೇಲೆ ನಿಮ್ಮ ಕೈಯಾರೆ ಬಿಡಿಸಿ ಆ ಚಿತ್ರಪಟವನ್ನು ಒಂಬತ್ತು ದಿನ ವಿಧವಿಧ ಹೂಗಳಿಂದ ಪೂಜಿಸಿದರೆ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ. ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ. ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಪ್ರೀತಿಪಾತ್ರರಲ್ಲಿನ ಅನುಬಂಧ ಹೆಚ್ಚಾಗಲಿದೆ. ನೀವು ಯೋಚಿಸುವ ಮಾರ್ಗಗಳು ಉತ್ತಮ ರೀತಿಯಿಂದ ಕೂಡಿದ್ದು ಪ್ರಗತಿದಾಯಕ ಬೆಳವಣಿಗೆಗೆ ಪೂರಕವಾದ ಅಂಶ ನೀಡುವುದು ನಿಶ್ಚಿತ. ನಿಮ್ಮ ಕೆಲವು ನಿರ್ಧಾರಗಳು ಈ ದಿನ ಜೀವನದ ಮಹತ್ವದ ತಿರುವನ್ನು ಪಡೆಯಲಿದೆ. ಕುಟುಂಬಸ್ಥರಿಂದ ನಿಮ್ಮೆಲ್ಲ ಕಾರ್ಯಗಳಿಗೆ ಅಗತ್ಯ ಬೆಂಬಲ ದೊರಕಲಿದೆ, ಹಾಗೂ ಶುಭ ಸುದ್ದಿ ಕೇಳುವ ಅದೃಷ್ಟ ಈದಿನ ನಿಮ್ಮದಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ಪ್ರಗತಿಯನ್ನು ಕಂಡು ಆಶ್ಚರ್ಯ ಹಾಗೂ ಸಂತೋಷ ನಿಮ್ಮಲ್ಲಿ ವ್ಯಕ್ತವಾಗುವುದು ನಿಶ್ಚಿತ. ಅನಗತ್ಯ ವೆಚ್ಚ ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳುಮಾಡಬಹುದು ಎಚ್ಚರದಿಂದಿರಿ. ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದೀರಿ ಆದರೆ ನಿಮ್ಮನ್ನು ಅನಗತ್ಯ ಕಿರುಕುಳ ನೀಡಬಹುದು ಅಥವಾ ನಿಮ್ಮ ದಾರಿತಪ್ಪಿಸಲು ಕೆಲವರು ಕುತಂತ್ರ ನಡೆಸುವ ಸಾಧ್ಯತೆ ಇದೆ, ಯಾವುದನ್ನೂ ಲೆಕ್ಕಿಸದೆ ಮುನ್ನಡೆಯುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಇಂದು ಬಂದುವರ್ಗದಿಂದ ಗೌರವಾದರಗಳು ಹೆಚ್ಚಾಗಲಿದೆ. ಹೊಸ ಸ್ನೇಹಿತರ ಒಡನಾಟ ಹೆಚ್ಚಾಗಲಿದೆ. ಹಿರಿಯರ ಜವಾಬ್ದಾರಿಯನ್ನು ಪೂರೈಸಲು ಸನ್ನದ್ಧರಾಗಿರಬೇಕು. ನಿಮ್ಮ ಬುದ್ಧಿವಂತಿಕೆ ಕೌಶಲ್ಯಗಳು ಎಲ್ಲರೂ ಮನಗಂಡು ಪ್ರಶಂಸೆ ನೀಡಲಿದ್ದಾರೆ. ಆರ್ಥಿಕ ವಿಸ್ತರಣೆಗೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಲವೊಂದು ದೊಡ್ಡಮಟ್ಟದ ಯೋಜನೆಗಳು ನಿಮಗೆ ದೂರದಿಂದ ಚೆಂದ ಕಾಣಬಹುದು ಆದರೆ ಲಾಭಾಂಶ ಯಾವುದೇ ಪ್ರಯೋಜನಕ್ಕೆ ಬರದೇ ಹೋಗಬಹುದು ಆದಷ್ಟು ಯೋಜನೆಗಳನ್ನು ಪಡೆಯುವಾಗ ಅದರ ಸೂಕ್ಷ್ಮತೆಯನ್ನು ಅರಿತುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಂಗಾತಿಯೊಡನೆ ಉತ್ತಮ ರೀತಿಯ ಬಾಂಧವ್ಯ ಮೂಡಲಿದೆ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಾಣಬಹುದಾಗಿದೆ. ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವುದನ್ನು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಬಹುದು ಆದಷ್ಟು ಅಂತಹವರನ್ನು ದೂರದಲ್ಲಿಡುವುದು ಲೇಸು. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಸ್ವಾರ್ಥಿ ಜನಗಳಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ನಿಮ್ಮ ಹತ್ತಿರ ತಮ್ಮ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ತಂತ್ರ ಮಾಡಲಿದ್ದಾರೆ. ನೀವು ಭೋಗವಿಲಾಸತನವನ್ನು ಪ್ರದರ್ಶಿಸುವುದು ಒಳ್ಳೆಯದಲ್ಲ. ವ್ಯವಹಾರದಲ್ಲಿ ನೈಜತೆ ಮತ್ತು ನೇರವಾಗಿರಲಿ ನಿಮ್ಮ ಮಾತು ಇದು ಉತ್ತಮ ವ್ಯಾಪಾರಕ್ಕೆ ಸಾಕ್ಷಿಯಾಗಲಿದೆ. ಇತರರ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಂಡು ಗೊಂದಲ ಮಾಡಿಕೊಳ್ಳಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯೊಡನೆ ಪ್ರೇಮದಿಂದ ನಡೆದುಕೊಳ್ಳಿ. ನಿಮ್ಮ ಮನಸ್ಸಿಗೆ ಮುದ ನೀಡುವ ಕಾರ್ಯಗಳಲ್ಲಿ ಪಾಲ್ಗೊಳ್ಳಿ, ಇನ್ನೊಬ್ಬರನ್ನು ಮೆಚ್ಚಿಸುವ ಸಲುವಾಗಿ ಕಾರ್ಯ ಮಾಡುವುದು ತಪ್ಪು. ತಪ್ಪಾದ ಅಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿ. ಜಂಟಿ ವ್ಯವಹಾರಗಳಲ್ಲಿ ಸಮಸ್ಯೆ ಹೆಚ್ಚಾಗಲಿದೆ ಹಾಗೂ ನಷ್ಟತೆ ಆವರಿಸಬಹುದು. ಸ್ನೇಹಿತರು ಈ ದಿನ ನಿಮಗೆ ಮನರಂಜನಾ ಚಟುವಟಿಕೆಗಳಿಗೆ ಆಮಂತ್ರಣ ನೀಡಲಿದ್ದಾರೆ. ಆರೋಗ್ಯಯುತ ಜೀವನ ಶೈಲಿಯನ್ನು ನಡೆಸಲು ಮುಂದಾಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ನವೀನ ಕಾರ್ಯಗಳಿಗೆ ಉತ್ತಮ ಮಟ್ಟದ ಸಹಕಾರ ದೊರೆಯಲಿದೆ. ನಿಮ್ಮಲ್ಲಿನ ಕೆಲಸದ ಬದ್ಧತೆ ಉತ್ತಮ ಲಾಭ ತಂದುಕೊಡಲಿದೆ. ಈ ದಿನ ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಂಗಾತಿಯೊಡನೆ ಮುಕ್ತವಾದ ಮಾತುಕತೆ ಹಾಗೂ ಪ್ರೇಮಮಯವಾದ ಭಾವನೆಯಲ್ಲಿ ಇರಲ್ಲಿದ್ದೀರಿ. ಹಣಕಾಸಿನ ವ್ಯವಹಾರಗಳು ದೊಡ್ಡ ಯೋಜನೆಗಳಿಂದ ಕೂಡಿರುತ್ತದೆ ಹಾಗೂ ಲಾಭದಾಯಕ ವ್ಯವಸ್ಥೆಯನ್ನು ಹೊಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button