ವಿನಯ ವಿಶೇಷ

ವ್ಯವಹಾರ ಕುಂಠಿತವೇ.? ಹೀಗೆ ಮಾಡಿ & ರಾಶಿಫಲ ನೋಡಿ

ವ್ಯಾಪಾರ ವ್ಯವಹಾರ ಅಥವಾ ಆರ್ಥಿಕ ವಿಷಯದಲ್ಲಿ ಲಾಭಾಂಶವು ಕುಂಠಿತಗೊಂಡಿದ್ದರೆ ಪ್ರತಿ ಶುಕ್ರವಾರ ದಿನದಂದು ಅಮ್ಮನವರ ದೇಗುಲಕ್ಕೆ ತೆರಳಿ ಕುಂಕುಮಾರ್ಚನೆಯನ್ನು ಮಾಡಿಸಿ ಶುಭವಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ಅಗತ್ಯವಾಗಿ ಬೇಕಾಗಿದೆ. ವ್ಯವಹಾರದಲ್ಲಿ ಹಣದ ಸಮಸ್ಯೆಗೆ ಈ ದಿನ ಸ್ನೇಹಿತರಿಂದ ಸಹಕಾರ ದೊರೆಯಲಿದೆ. ಬಾಕಿಯ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಹೊಸದಾದ ಕಾರ್ಯಗಳನ್ನು ಮಾಡಲು ಬಯಸುತ್ತೀರಿ. ಕುಟುಂಬಸ್ಥರ ಜೊತೆ ಕಾಲಕಳೆಯಲು ಪ್ರಯತ್ನಿಸಿ. ಕೆಲಸದಲ್ಲಿ ಒಬ್ಬಂಟಿಯಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ. ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ. ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಸಕಾರಾತ್ಮಕವಾಗಿ ಯೋಚಿಸುವುದು ಒಳ್ಳೆಯದು. ಹಿರಿಯರು ಉತ್ತಮ ಲಾಭ ಪಡೆಯುವ ಮಾರ್ಗವನ್ನು ಸೂಚಿಸಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button