ಪ್ರಮುಖ ಸುದ್ದಿ

ಇಷ್ಟದ ದೇವರಿಗೆ ತುಪ್ಪದ ದೀಪ ಬೆಳಗಿ & ರಾಶಿಫಲ ನೋಡಿ

ಸಂಸಾರ ಸಾಗರದಲ್ಲಿ ದುಃಖದ ಬಂಡಿಗಳು ಎಷ್ಟೋ, ಈ ಸಂಸಾರವೆಂಬ ಜಂಜಾಟದಲ್ಲಿ ನಮ್ಮಲ್ಲಿ ನಾವೇ ಕಳೆದುಹೋಗುತ್ತೇವೆ. ಅದೇ ಸಂಸಾರದಲ್ಲಿ ಪ್ರೀತಿ ವಿಶ್ವಾಸ ಅನುಕಂಪ ಮನೆ ಮಾಡಿದ್ದರೆ ಸ್ವರ್ಗಕ್ಕಿಂತ ಮಿಗಿಲು ಎಂಬ ಭಾವನೆ ಸತ್ಯ. ಇಲ್ಲಿ ಉದ್ಭವವಾಗುವ ವೈರುಧ್ಯಗಳು, ತರ್ಕಗಳು ಹಾಗೂ ಜಂಜಾಟಗಳು ಮನಸ್ಸಂತೋಷವನ್ನು ಹಾಳು ಮಾಡುತ್ತದೆ. ನೆಮ್ಮದಿ ಮತ್ತು ಸಂತೋಷ ಬಯಸುವ ತಮಗೆ ಈ ಪರಿಹಾರ ಉತ್ತಮವಾದ ಫಲಿತಾಂಶ ಕೊಡುವುದು ನಿಶ್ಚಿತ. ಹಿಂದಿನ ದೈವಿಕ ಹರಕೆಗಳು ಜ್ಞಾಪಿಸಿಕೊಳ್ಳಿ, ಮನೆಯ ದೇವರಿಗೆ ನಡೆದುಕೊಳ್ಳಿ, ನಿಮ್ಮ ಇಷ್ಟ ದೇವತೆಗಳಿಗೆ ತುಪ್ಪದ ದೀಪವನ್ನು ಬೆಳಗಿ. ಇದು ನಿಮ್ಮ ಜೀವನಕ್ಕೆ ಭದ್ರ ಬುನಾದಿಯನ್ನು ಒದಗಿಸುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮಲ್ಲಿ ಹೊಳೆಯುವ ಆರ್ಥಿಕ ದಾರಿಯು ನಿಮ್ಮ ಭವಿಷ್ಯವನ್ನು ಸುಸ್ಥಿರದಲ್ಲಿ ಇಡಲಿದೆ. ನಿಮ್ಮ ಕೆಲಸಗಳಿಗೆ ಸಮಾಜದಲ್ಲಿ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಕಾರ್ಯಗಳಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು ಆದಷ್ಟು ಅದು ಅದರ ಪರಿಹಾರಕ್ಕೆ ಮುಂದಾಗಿ. ಇನ್ನೊಬ್ಬರ ಮಾತುಗಳನ್ನು ಕೇಳಿ ಬಂಡವಾಳ ಹಾಕಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ ಎಚ್ಚರವಿರಲಿ. ಇಂದು ಆರ್ಥಿಕ ಮುಗ್ಗಟ್ಟಿನಿಂದ ಸಾಲ ಪಡೆಯುವ ಪ್ರಮೇಯ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಕಲಾತ್ಮಕ ಕರ್ಮಿಗಳಿಗೆ ಅವಕಾಶಗಳು ಹೆಚ್ಚಾಗಲಿದೆ. ನಿಮ್ಮ ಸ್ವಸಾಮರ್ಥ್ಯ ಬಲದಿಂದ ಕಾರ್ಯೋನ್ಮುಖರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ನಿಮ್ಮ ಕೆಲಸಗಳಿಂದ ಜನಮನ್ನಣೆ ಹೆಚ್ಚಾಗಲಿದೆ. ಕಷ್ಟದ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುವಿರಿ. ಹಿರಿಯರು ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button