ವಿನಯ ವಿಶೇಷ

ಅನ್ನದಾನದಿಂದ ಸಂತಾನ ಸಮೃದ್ಧಿ, ಆಹಾರದ ಅಭಾವ ಕಾಣದು& ರಾಶಿಫಲ ನೋಡಿ

ಅನ್ನದಾನದಿಂದ ಮಾಡಿದ ಪಾಪ ಕಾರ್ಯಗಳು, ಕರ್ಮ ದೋಷಗಳು ಮತ್ತು ದಾರಿದ್ರ್ಯ ದೋಷಗಳು ದೂರವಾಗುತ್ತದೆ. ಈ ಮಹತ್ವದ ಕಾರ್ಯದಿಂದ ನಿಮ್ಮ ಸಂತಾನ ಅವರ ಸಂತಾನ ನಿಮ್ಮ ವಂಶವು ಯಾವುದೇ ರೀತಿಯ ಆಹಾರದ ತೊಂದರೆ ಇಲ್ಲದೆ ಜೀವಿಸುತ್ತಾರೆ. ಈಗಿನ ಸಂದರ್ಭದಲ್ಲಿ ಎದುರಾಗಿರುವ ಸಂಕಷ್ಟಗಳನ್ನು ಗಮನವಿಟ್ಟು ಅಶಕ್ತರಿಗೆ ಆಹಾರವನ್ನು ನೀಡಿ ಖಂಡಿತ ಭಗವಂತ ನಿಮ್ಮನ್ನು ಕಾಪಾಡುತ್ತಾನೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ. ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ದಿನದ ಆರಂಭದಲ್ಲಿ ಕೆಲಸದ ಒತ್ತಡ ಹೆಚ್ಚು ಇರಲಿದೆ, ಸಂಜೆಯೊಳಗೆ ನಿಶ್ಚಿಂತರಾಗಿರುವಿರಿ. ಆಧುನಿಕ ತಂತ್ರಜ್ಞಾನದ ವಸ್ತುಗಳಲ್ಲಿ ಆಸಕ್ತಿ ಬೆಳೆಯಲಿದೆ. ಮಕ್ಕಳಿಗಾಗಿ ವಸ್ತುಗಳನ್ನು ಕೊಂಡುಕೊಳ್ಳಲು ಬಯಸುವಿರಿ. ಬಯಸದೇ ಬರುವಂತಹ ಹಣಕಾಸಿನ ಲಾಭವೂ ನಿಮ್ಮನ್ನು ಸಂತೋಷ ಗೊಳಿಸಲಿದೆ. ಇಂದು ನಿಮ್ಮ ಸಂಗಾತಿಯು ತುಂಬಾ ಸುಂದರವಾಗಿ ಕಾಣಿಸಲಿದ್ದಾರೆ. ಆಲಿಂಗನ, ಪ್ರೀತಿ, ಪ್ರಣಯ ಯಾವುದೇ ಕೊರತೆ ಇಲ್ಲದೆ ಆನಂದಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ಸುಮಧುರ ಅಮೃತ ಘಳಿಗೆ. ಪ್ರೇಮಿಗಳು ಪ್ರೇಮ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದಾರೆ. ಹೊಸ ವಸ್ತುಗಳ ಖರೀದಿಗೆ ಯೋಜನೆ ರೂಪಿಸಲಿದ್ದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೀವು ಉತ್ತಮ ನಿರೂಪಕರು ಹಾಗೂ ವಾಗ್ಮಿಗಳಾಗಿದ್ದೀರಿ. ನಿಮ್ಮ ಮಾತಿನ ಶೈಲಿಯಿಂದ ಕಾರ್ಯಗಳನ್ನು ಸುಲಭವಾಗಿ ಮಾಡಿಕೊಳ್ಳುವಿರಿ. ಅಪರಿಚಿತ ವ್ಯಕ್ತಿಗಳೊಂದಿಗೆ ಹೆಚ್ಚು ಸಲುಗೆ ಬೇಡ, ಇದರಿಂದ ಸಂಕಷ್ಟ ಬರಬಹುದಾದ ಸಾಧ್ಯತೆ ಇದೆ. ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ನಿರೀಕ್ಷೆ ಹುಸಿಯಾಗುವ ಲಕ್ಷಣಗಳು ಕಾಣುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕವಾಗಿ ಸಬಲರಾಗಿದ್ದರು ಕೆಲವು ಯೋಜನೆಗಳಿಗೆ ಬಂಡವಾಳದ ಅವಶ್ಯಕತೆ ಬೇಕಾಗಿದೆ, ಇದಕ್ಕಾಗಿ ಹಲವರ ಬಳಿ ಸಹಾಯಕ್ಕೆ ಕೇಳಿಕೊಳ್ಳುವ ಸಾಧ್ಯತೆಯಿದೆ. ಸಹೋದರರಿಂದ ವಿನಾಕಾರಣ ಕಿರಿಕಿರಿ ಆಗುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆಸ್ತಿಯ ವಿಷಯಗಳಲ್ಲಿ ಒಮ್ಮತದ ಅಭಿಪ್ರಾಯ ಬರಲು ವಿಳಂಬವಾಗುತ್ತದೆ. ಕುಟುಂಬದಲ್ಲಿ ಶುಭಕಾರ್ಯದ ಸಿಹಿ ಸುದ್ದಿ ಇಂದು ನಿರೀಕ್ಷಿಸಬಹುದು. ಉದ್ಯೋಗದಲ್ಲಿ ನಿಮ್ಮ ಮನಸ್ಥಿತಿ ಚೈತನ್ಯದಿಂದ ಇರಲಿದೆ. ಆರ್ಥಿಕ ವ್ಯವಹಾರ ಉತ್ತಮವಾದ ಲಾಭ ತಂದು ಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯಮಿಗಳಿಗೆ ಅವಕಾಶ ಹೆಚ್ಚಳವಾಗುವ ಸಾಧ್ಯತೆ. ನಿಮ್ಮ ಬಾಳಸಂಗಾತಿಯ ಆಶಯದಂತೆ ಇಂದು ನಡೆದುಕೊಳ್ಳುವಿರಿ. ದೈವ ದೇಗುಲಕ್ಕೆ ಭೇಟಿನೀಡುವ ಮನಸ್ಸು ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಯೋಜಿತ ಗುರಿಯ ಕಡೆಗೆ ನಡೆಯುತ್ತಿರುವ ಪ್ರಯಾಣ ಅದ್ಭುತ ಹಾಗೂ ಯಶಸ್ವಿಯಾಗುವ ಹಂತದಲ್ಲಿದೆ. ಕೆಲವು ಆರ್ಥಿಕ ವ್ಯವಹಾರಗಳು ನಿಮಗೆ ಮಾನಸಿಕ ತೊಂದರೆಗೆ ಸಿಲುಕಿಸಬಹುದು. ಕುಟುಂಬದಲ್ಲಿ ಬೇಡಿಕೆಯ ಪಟ್ಟಿ ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನೀವು ಸಾಲ ಮಾಡಿದ್ದರೆ ಜನಗಳಿಂದ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಹೊಸ ಒಪ್ಪಂದದ ನಿರೀಕ್ಷೆ ಫಲಿತಾಂಶ ಕೊಡಲಿದೆ. ಆರ್ಥಿಕ ದೃಷ್ಟಿಕೋನದಿಂದ ಕೆಲವು ಮಾರ್ಗಗಳು ನಿಮಗೆ ಸಹಾಯಕ್ಕೆ ಬರಲಿದೆ. ಗೃಹ ಕಟ್ಟಡ ಕಾಮಗಾರಿಗಳಲ್ಲಿ ನಿರೀಕ್ಷೆಯ ಮಟ್ಟ ತಲುಪದೆ ಚಿಂತೆ ಆವರಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button