ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿಗಳಾಗಿ ಸಿಲುಕಿ ಕಷ್ಟ ಅನುಭವಿಸುತ್ತಿದ್ದೀರಾ.? ಪರಿಹಾರಕ್ಕೆ ಹೀಗೆ ಮಾಡಿ
ಹಣಕಾಸಿನ ವ್ಯವಹಾರದಲ್ಲಿ ನೀವು ಮಧ್ಯವರ್ತಿಗಳಾಗಿ ಸಿಲುಕಿದ್ದರೆ ಸಮಸ್ಯೆಗಳನ್ನು ಅನುಭವಿಸುವ ಸಾಧ್ಯತೆ ಬರುತ್ತದೆ. ನಿಮ್ಮನ್ನು ಪುಸಲಾಯಿಸಿ ಹಣ ತೆಗೆದುಕೊಂಡು ಕಣ್ಣಿಗೆ ಕಾಣದೆ ಓಡಾಡುತ್ತಾರೆ. ನೀವು ಮಾತ್ರ ಬೇರೆಯವರ ಸಾಲಕ್ಕೆ ಹೊಣೆಯಾಗಿ ನಿಮ್ಮ ಜೀವನವನ್ನು ಹಾಳುಮಾಡಿಕೊಳ್ಳುವಿರಿ. ಇದಕ್ಕೆ ಪರಿಹಾರ ರೂಪವಾಗಿ ಹಸಿರು ಬಣ್ಣದ ಬಟ್ಟೆಯಲ್ಲಿ ಐದು ಕರ್ಪೂರ, ಬೇವಿನ ಎಲೆ, ಮಾವಿನ ಎಲೆ, ತುಳಸಿ ಎಲೆಯನ್ನು ಹಾಕಿ ಒಂಬತ್ತು ದಿನ ನಿಮ್ಮ ಮನೆಯ ಮಾಳಿಗೆಯ ಮೇಲೆ ಮುಚ್ಚಿಟ್ಟು ನಂತರ ಇದನ್ನು ದಹನ ಮಾಡಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಪ್ರೀತಿ ಕೇವಲ ವಸಂತ; ಹೂಗಳು, ಗಾಳಿ, ಬಿಸಿಲು, ಚಿಟ್ಟೆಗಳು. ನೀವು ಇಂದು ಪ್ರಣಯದ ಕಚಗುಳಿಯನ್ನು ಅನುಭವಿಸುತ್ತೀರಿ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನಿಮ್ಮ ಸುತ್ತಲಿರುವ ಜನರು ಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ನೀವು ಕಛೇರಿಯಲ್ಲಿ ಹೆಚ್ಚು ಸಮಯ ಕಳೆದರೆ ನಿಮ್ಮ ಮನೆಯ ಜೀವನಕ್ಕೆ ಹಾನಿಯಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ನಿಮ್ಮ ಸರ್ವಾಧಿಕಾರಿ ಧೋರಣೆ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ಇಂದು, ನಿಮ್ಮ ಮದುವೆಯಲ್ಲಿ ಮಾಡಿದ ಎಲ್ಲಾ ಪ್ರತಿಜ್ಞೆಗಳೂ ನಿಜವೆಂದು ನಿಮಗೆ ಅರಿವಾಗುತ್ತದೆ. ನಿಮ್ಮ ಸಂಗಾತಿ ನಿಮ್ಮ ಆತ್ಮೀಯಳಾಗಿದ್ದಾಳೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಮನೋವ್ಯಾಧಿ ಇದೊಂದು ದೊಡ್ಡ ಸಮಸ್ಯೆ ಆದಷ್ಟು ನಿಮ್ಮ ಮಾನಸಿಕ ಚೈತನ್ಯವನ್ನು ಕಾಪಾಡಿಕೊಳ್ಳಿ.
ಪತ್ನಿಯ ನಡುವೆ ಇರುವಂತಹ ವೈರಾಗ್ಯವನ್ನು ಬದಿಗಿಟ್ಟು ಒಂದಾಗಿ ಜೀವನ ಸಾಗಿಸುವುದು ಒಳಿತು. ಪ್ರೀತಿಪಾತ್ರರನ್ನು ನಿಮ್ಮ ಕಟು ಮಾತುಗಳಿಂದ ನೋವು ತರಿಸಬಹುದು, ಮಾತಿನಲ್ಲಿ ಹಿಡಿತ ಇರುವುದು ಒಳ್ಳೆಯದು. ಯೋಜನೆಯನ್ನು ಕುಟುಂಬದವರೊಡನೆ ಪ್ರಸ್ತಾಪ ಮಾಡಿ ಆ ಯೋಜನೆಯ ಲಾಭಾಂಶವನ್ನು ತೋರಿಸಿಕೊಡುವುದು ನಿಮ್ಮ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುವುದು ಅವರು ಒಪ್ಪಿಗೆ ಸೂಚಿಸಿದ್ದಲ್ಲಿ ಅಂದುಕೊಂಡ ಕಾರ್ಯ ಯಶಸ್ಸು ಆಗುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪ್ರೇಮಿಗಳಲ್ಲಿ ವಾದ-ವಿವಾದಗಳು ಹೆಚ್ಚಾಗಿ ದೂರ ಆಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು ಪಠ್ಯದ ಚಟುವಟಿಕೆಗಳಲ್ಲಿ ಗಮನ ವಹಿಸುತ್ತಿರುವುದು ಕಡಿಮೆಯಾಗಬಹುದು, ಅವರಿಗೆ ಶೈಕ್ಷಣಿಕ ನೆರವು ಬೇಕಾಗುತ್ತದೆ. ಹಣಕಾಸಿನ ಆದಾಯವು ಉತ್ತಮವಾಗಿದ್ದು ಉಳಿತಾಯಕ್ಕೆ ಆದ್ಯತೆ ನೀಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕೆಲಸದಿಂದ ಅತ್ಯುತ್ತಮವಾದದ್ದನ್ನು ಸಾಧಿಸುವಿರಿ, ಜನರ ಅದ್ಭುತ ಪ್ರತಿಕ್ರಿಯೆಯನ್ನು ಕಂಡು ನಿಮಗೆ ನೀವೇ ಹೆಮ್ಮೆ ಪಟ್ಟುಕೊಳ್ಳುವಂತಹ ಸಂದರ್ಭ ಬರಬಹುದು. ಸಹೋದ್ಯೋಗಿಗಳಲ್ಲಿ ಭಿನ್ನಾಭಿಪ್ರಾಯ ಬಂದರೂ ನಿಮ್ಮ ವ್ಯವಸ್ಥಿತ ಕಾರ್ಯ ತಂತ್ರಗಳಿಂದ ಮೇಲಾಧಿಕಾರಿಗಳ ಬಳಿ ಪ್ರಶಂಸೆ ಪಡೆಯುತ್ತೀರಿ. ಸಣ್ಣ ವಿಷಯಕ್ಕೆ ಕುಟುಂಬದಲ್ಲಿ ವಾಗ್ವಾದ ನಡೆಯುವ ಸಾಧ್ಯತೆ ಇದೆ. ನೀವು ಕೆಲವು ವಿಷಯಗಳನ್ನು ಮರೆಮಾಚುತ್ತಿದ್ದೀರಿ ಎಂಬ ಭಾವನೆ ನಿಮ್ಮ ಸಂಗಾತಿಯಲ್ಲಿ ಮೂಡುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262