Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ದಾಖಲೆ ಸಲ್ಲಿಕೆಗೆ ಆ.26 ಕೊನೆ ದಿನ!

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗಿರದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಆ.26ರೊಳಗೆ ಪೂರಕ ದಾಖಲೆಗಳನ್ನು ಕೆಐಎಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆ. 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ.