ವಯಸ್ಸಾದ ತಂದೆ-ತಾಯಿಯರು ನಿಟ್ಟುಸಿರು ಬಿಟ್ಟರೆ ಒಳ್ಳೆಯದಾಗಲ್ಲ & ರಾಶಿಫಲ ನೋಡಿ
ಇಂದಿನ ಸೂಕ್ತಿ & ರಾಶಿಫಲ
ತಂದೆ-ತಾಯಿಗಳನ್ನು ಆದಷ್ಟು ಪ್ರೀತಿ-ಪ್ರೇಮ ವಾತ್ಸಲ್ಯದಿಂದ ನೋಡಿಕೊಳ್ಳಿ. ನಿಮ್ಮ ಸುಖ ಜೀವನಕ್ಕಾಗಿ ಅವರನ್ನು ದೂರ ತಳ್ಳಿ ಸಂತೋಷದಿಂದ ಜೀವನ ಸಾಗಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಅದು ಶುದ್ಧ ತಪ್ಪು. ನೀವು ಮಾಡಿರುವಂತಹ ಕರ್ಮ ನಿಮ್ಮ ಹಿಂದೆ ಸದಾ ಇರುತ್ತದೆ. ವಯಸ್ಸಾದ ತಂದೆ ತಾಯಿಗಳು ನಿಟ್ಟಿಸಿರು ಬಿಟ್ಟರೆ ಖಂಡಿತವಾಗಿಯೂ ನೀವು ಜೀವನದಲ್ಲಿ ಗೆಲುವು ಸಾಧಿಸುವುದು ಅಸಾಧ್ಯದ ಮಾತು ನೆನಪಿಡಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ಶಕ್ತಿ ದೇವಸ್ಥಾನಗಳ ಭೇಟಿನೀಡುವ ಸಾಧ್ಯತೆ ಈ ದಿನ ಕಾಣಬಹುದು. ದೈಹಿಕ ಕ್ಷಮತೆಗೆ ನೀವು ವಿಶೇಷ ಕಾಳಜಿ ವಹಿಸುವಿರಿ. ಕೆಲವು ನಿಮ್ಮಲ್ಲಿ ರೂಢಿಯಾಗಿರುವ ಚಟಗಳಿಂದ ಹೊರಬರಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮಲ್ಲಿ ಕಾಡುವ ಸೋಮಾರಿತನವನ್ನು ಬದಿಗೊತ್ತಿ ಉತ್ತಮ ಕಾರ್ಯಗಳಲ್ಲಿ ಒಗ್ಗಿ ಕೊಳ್ಳಿ. ವಾಹನ ವಿಷಯವಾಗಿ ಜಾಗ್ರತೆ ಆವಶ್ಯಕವಾಗಿ ಇರಲಿ. ನೀವು ತೆಗೆದುಕೊಂಡಿರುವ ಸಾಲಗಳನ್ನು ತೀರಿಸುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಬರೀ ಮಾತುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದಿಲ್ಲ ಅನಗತ್ಯ ಕಾಲವ್ಯಯ ಮಾಡುವುದು ಒಳ್ಳೆಯದಲ್ಲ. ಕೆಲಸದಲ್ಲಿ ಪಾಲ್ಗೊಂಡು ನಿಮ್ಮ ಕಾರ್ಯಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ನಿಮ್ಮ ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯಲ್ಲಿ ನಿರೀಕ್ಷಿತ ಫಲ ಕಾಣದಿರುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಹಲವು ದಿನದ ಬಯಕೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಬಹುದಾಗಿದೆ. ಯೋಜನೆಯ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಕಾರ್ಯ ಶೈಲಿಯು ಉತ್ತಮವಾಗಿ ಮೂಡಲಿದೆ. ವ್ಯವಸ್ಥಿತ ಪಿತೂರಿ ಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಒಳ್ಳೆಯದು. ಕುಟುಂಬದಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಸಂಗಾತಿಯೊಡನೆ ಕಾಲಕಳೆಯುವುದು ನಿಮಗೆ ಹಿತ ಎನಿಸುತ್ತದೆ. ಭವಿಷ್ಯದ ದೃಷ್ಟಿಕೋನದಿಂದ ಉತ್ತಮವಾದ ಹೂಡಿಕೆಗಳನ್ನು ಆಯ್ದುಕೊಳ್ಳುವಿರಿ. ಇಂದು ಮನೆಯ ಕೆಲಸಗಳಿಗೆ ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಪ್ರತಿಯೊಂದು ವಿಷಯಗಳನ್ನು ಸಹ ಅಳೆದು ತೂಗಿ ನಿಮ್ಮ ಕಾರ್ಯ ಸಂಕಲ್ಪಗಳಿಗೆ ಅಳವಡಿಸಿಕೊಳ್ಳಿ. ಕೆಲವರು ನಿಮ್ಮ ಯೋಜನೆಗಳನ್ನು ದಾರಿತಪ್ಪಿಸಬಹುದು ಆದಷ್ಟು ವಿವೇಚನಯುತ ವ್ಯವಹಾರ ಮಾಡಿ. ಹಣಗಳಿಕೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗುವುದಿಲ್ಲ ಆದಷ್ಟು ಭವಿಷ್ಯದ ಭದ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಉತ್ತಮ. ಬಂದು ವರ್ಗದಿಂದ ನಿಮ್ಮ ಕೆಲಸಗಳಿಗೆ ಟೀಕೆ-ಟಿಪ್ಪಣಿ ಬರುವ ಸಾಧ್ಯತೆಯಿದೆ. ಕುಟುಂಬದಲ್ಲಿ ಹಠಾತ್ತನೆ ಎದುರಾಗುವ ಸಮಸ್ಯೆಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262