ಆಕರ್ಷಣ ಮಂತ್ರ ಜಪಿಸಿ ಸಫಲತೆ ಕಾಣಿ & ರಾಶಿಫಲ ನೋಡಿ
ಓಂ ನಮೋ ಆದಿಪುರುಷಾಯಸ್ಯ! ಆಕರ್ಷಣ ಕುರು ಕುರು ಸ್ವಾಹ!!
ಈ ಮಂತ್ರವು ಆಕರ್ಷಣ ಮಂತ್ರ ವಾಗಿದ್ದು ಇದನ್ನು ನಿಮ್ಮ ಇಷ್ಟದೇವತೆಯ ಮುಂದೆ ಹೂಗಳಿಂದ ಪ್ರಾರ್ಥನೆ ಮಾಡುತ್ತಾ 21 ಬಾರಿ ಮಂತ್ರವನ್ನು ಹೇಳಿ ಇದರಿಂದ ನಿಮ್ಮ ಪ್ರೇಮ ಅಥವಾ ಕೆಲಸ ಯಾವುದೇ ವಿಚಾರವಿರಲಿ ನಿಮ್ಮಲ್ಲಿ ಆಕರ್ಷಣೆ ಹೆಚ್ಚಾಗಿ ಅದು ಸಫಲತೆಗೆ ಕೊಂಡೊಯ್ಯುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಯೋಜನೆಗಳಲ್ಲಿ ಪ್ರಬುದ್ಧರಾಗಿ ವರ್ತಿಸುವಿರಿ. ನಯವಾದ ಮಾತುಗಳಿಂದ ಸಮಸ್ಯೆಗಳ ಪರಿಹಾರವನ್ನು ಹುಡುಕುವಿರಿ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು. ಹೆಚ್ಚಿನ ಸ್ಥಾನಮಾನದ ನಿರೀಕ್ಷೆ ನೆರವೇರುವ ಸಾಧ್ಯತೆ ಇದೆ. ಮನೆಯಲ್ಲಿ ಶುಭ ಸುದ್ದಿ ಕೇಳಿ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅಪರಿಚಿತರೊಡನೆ ವ್ಯವಹಾರ ಸಲ್ಲದು. ನಿಮ್ಮ ಗ್ರಾಹಕರನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಒಳಿತು. ಉದ್ಯೋಗದಲ್ಲಿ ಪೈಪೋಟಿ ಹೆಚ್ಚಾಗಲಿದೆ. ನಿಮ್ಮ ಕೆಲವು ವ್ಯವಹಾರಗಳು ಲಾಭಾಂಶ ರಹಿತವಾಗಿ ಕಂಡುಬರಬಹುದು. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262