ವಿನಯ ವಿಶೇಷ

ಹುಣ್ಣಿಮೆ, ಅಮಾವಾಸ್ಯೆಯ ಪೂಜೆ ಫಲಕಾರಿ ಯಾಕೆ ಗೊತ್ತೆ.?

ಹುಣ್ಣಿಮೆ ಅಥವಾ ಅಮಾವಾಸ್ಯೆಯಂದು ಮಾಡುವ ಪೂಜೆಗಳು ಮಹತ್ವದ್ದು ಮತ್ತು ಫಲಕಾರಿಯಾಗಿರುತ್ತದೆ. ಏಕೆಂದರೆ ಅವುಗಳು ಪೂರ್ಣ ತಿಥಿಯಾಗಿದ್ದು ಶುಭಕರ ವಾಗಿರುವ ಎಲ್ಲಾ ಲಕ್ಷಣಗಳು ಕೂಡಿರುತ್ತದೆ. ಹಾಗಾಗಿ ಕೌಟುಂಬಿಕ, ದುಷ್ಟಶಕ್ತಿ, ಪೀಡೆ, ಕಾಡಾಟ ಇಂತಹ ಪೂಜೆಗಳನ್ನು ಈ ದಿನಗಳಲ್ಲೇ ಮಾಡುವುದು ಸೂಕ್ತ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮವಾದ ಸಾಧನೆ ಕಂಡುಬರುತ್ತದೆ. ಅವಿವಾಹಿತರಿಗೆ ಶುಭ ಕಾರ್ಯದ ಬಗ್ಗೆ ಸಕಾರಾತ್ಮಕ ಫಲಿತಾಂಶ ಕಂಡುಬರುತ್ತದೆ. ಮಿತ್ರರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಿಸುವಿರಿ. ಗುರು ಹಿರಿಯರ ಮಾರ್ಗದರ್ಶನದಿಂದ ನವೀನ ಯೋಜನೆಯನ್ನು ಪಡೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ನಿರೀಕ್ಷಿತ ಗೆಲುವು ಲಭ್ಯವಾಗುತ್ತದೆ. ಕುಟುಂಬದ ಹಿರಿಯರಿಂದ ಹೊಸ ಜವಾಬ್ದಾರಿ ನಿಮಗೆ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲಸ ಆಗುವ ಸಲುವಾಗಿ ಹಲವು ವ್ಯಕ್ತಿಗಳ ಭೇಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರ ಅನುಗ್ರಹ ಮತ್ತು ಅವರ ವಿಚಾರಗಳನ್ನು ನೀವು ಪಾಲಿಸುವುದು ಕ್ಷೇಮ. ಹೊಸ ಜವಾಬ್ದಾರಿಗಳು ನಿಮಗೆ ಗೆಲುವನ್ನು ತಂದು ಕೊಡಲಿದೆ. ವೃತ್ತಿರಂಗದಲ್ಲಿ ಉತ್ತಮ ಹೆಸರು ಗಳಿಸುವಿರಿ. ವ್ಯಾಜ್ಯಗಳನ್ನು ಪರಿಹರಿಸಲು ಮುಂದಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಲಿದ್ದೀರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರುತ್ತದೆ. ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ. ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುವಿರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿ ವಿವಾದಗಳು ನಿಮ್ಮ ಸುತ್ತಲೂ ಗಿರಕಿ ಹೊಡೆಯುವ ಸಂಭವ ಬರಬಹುದು ಆದಷ್ಟು ಎಚ್ಚರದಿಂದ ಕಾರ್ಯವನ್ನು ನಿರ್ವಹಿಸಿ. ಸಹೋದ್ಯೋಗಿಗಳೊಂದಿಗೆ ಉತ್ತಮ ವಾತಾವರಣ ನಿರ್ಮಿಸಿಕೊಳ್ಳಲು ಪ್ರಯತ್ನಪಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯೊಡನೆ ಸುಂದರ ಸಂಜೆಯ ಸವಿಯಾದ ಭಾವನೆಗಳಲ್ಲಿ ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಈ ದಿನ ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆಯಲು ಬಯಸುವ ದಿನ. ಹೊಸ ಆರ್ಥಿಕ ಉತ್ಪನ್ನಗಳನ್ನು ಯಶಸ್ವಿಯಾಗಿ ಪಡೆಯಲಿದ್ದೀರಿ. ಅನಿರೀಕ್ಷಿತವಾಗಿ ಹಣಕಾಸು ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ವಿಚಾರಗಳಲ್ಲಿ ನಿಮ್ಮ ಸ್ವಭಾವವನ್ನು ತಪ್ಪಾಗಿ ಅರ್ಥೈಸಬಹುದು ಎಚ್ಚರದಿಂದ ಇರುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆಯುವ ಸಾಧ್ಯತೆ ಕಾಣಬಹುದು. ಸಂಘಟನಾ ಚತುರರಾದ ನೀವು ಈ ದಿನ ವಿಚಾರಗೋಷ್ಠಿಗಳಲ್ಲಿ ಯಶಸ್ವಿಯಾಗಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button