ವಿನಯ ವಿಶೇಷ

ದಂಪತಿಗಳ ಸಮಸ್ಯೆ ವಿಚ್ಛೇದನಕ್ಕೆ ಬಂದಿದೆಯೇ.? ಪರಿಹಾರಕ್ಕೆ ಹೀಗೆ ಮಾಡಿ

ದಂಪತಿಗಳು ಜಗಳ ಮಾಡಿಕೊಂಡು ದೂರವಾಗಿದ್ದರೆ ಹಾಗೂ ನಿಮ್ಮ ಜೀವನದಲ್ಲಿ ವಿಚ್ಛೇದನದಂತಹ ಸಮಸ್ಯೆ ಅನುಭವಿಸುತ್ತಿದ್ದರೆ ಹುಣ್ಣಿಮೆಯ ದಿನದಂದು ಈ ಸರಳ ಪರಿಹಾರವನ್ನು ಮಾಡಿ.
ನಿಮ್ಮ ಮತ್ತು ನಿಮ್ಮ ಸಂಗಾತಿಯ ಹೆಸರನ್ನು ಅರಳಿ ಎಲೆ ಯಲ್ಲಿ ಕಪ್ಪು ಶಾಯಿಯಿಂದ ಬರೆದು ನಂತರ ಅದರಲ್ಲಿ ನಿಮ್ಮ ಇಷ್ಟ ದೇವರ ಅಥವಾ ಕುಲದೇವರ ಹೆಸರನ್ನು ಬರೆಯಿರಿ ಈ ರೀತಿಯಾಗಿ 11 ಅರಳಿ ಎಲೆಯಲ್ಲಿ ಬರೆಯತಕ್ಕದ್ದು ಇದರಲ್ಲಿ ಅರಿಶಿನ-ಕುಂಕುಮವನ್ನು ಹಾಕಿ ಹಳದಿ ವಸ್ತ್ರದಲ್ಲಿ ಕಟ್ಟಿ ನೀರಿಗೆ ಬಿಡಿ ನಿಮ್ಮ ಸರ್ವದೋಷ ದಾರಿದ್ಯ್ರಗಳು ದೂರವಾಗಿ ಸಮಸ್ಯೆಗೆ ಪರಿಹಾರ ದೊರೆಯುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಸಾಮರ್ಥ್ಯ ಬಲದ ಮೇಲೆ ನಂಬಿಕೆ ಇಡಿ ಇನ್ನೊಬ್ಬರು ನಿಮಗೆ ಸಹಾಯ ಮಾಡುತ್ತಾರೆಂಬುದು ಸುಳ್ಳು.
ಆಲಸ್ಯತನವನ್ನು ತೆಗೆದು ಹಾಕಿ. ಹೊಸ ಭರವಸೆ ನವೀನ ಕನಸಿನೊಂದಿಗೆ ಪ್ರಯಾಣಕ್ಕೆ ಮುಂದಾಗಿ. ನಿಮ್ಮಲ್ಲಿನ ಸೃಜನಶೀಲತೆಯು ಹಾಗೂ ಅವಿರತ ದುಡಿಮೆಯು ನಿಮಗೆ ನಿಮ್ಮ ಗುರಿ ತಲುಪಲು ನೆರವಾಗುತ್ತದೆ. ಆರ್ಥಿಕ ವ್ಯವಸ್ಥೆ ಕುಂಠಿತಗೊಂಡಿದ್ದರೆ ಸಂಜೆಯ ವೇಳೆಗೆ ಸರಿ ಹೋಗುವ ಸಂಭವವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು ಹೊಂದಲು ಶ್ರಮಿಸುವುದು ಒಳಿತು. ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭಂಶ ನಿರೀಕ್ಷಿಸಬಹುದು. ಶುಭಕಾರ್ಯಗಳು ಮುಂದೂಡಲ್ಪಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದಲ್ಲಿನ ತಯಾರಿ ಉತ್ತಮವಾಗಿರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಭಾವನಾತ್ಮಕ ವಿಚಾರಗಳು ಇಂದು ಹೆಚ್ಚಾಗಿ ಕಂಡು ಬರುತ್ತದೆ. ದಂಪತಿಗಳಲ್ಲಿ ಕೆಲವೊಂದು ಭಿನ್ನಾಭಿಪ್ರಾಯ ತಲೆದೋರಬಹುದು. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾತಿನ ಮೇಲೆ ನಿಗಾ ಇರಲಿ. ವಾಗ್ದಾನ ನೀಡಿ ಸಿಲುಕಬೇಡಿ. ಅಪ್ರಯೋಜಕ ಹೂಡಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಕೆಲವರಿಂದ ನಿಮ್ಮ ಯೋಜನೆ ದಾರಿತಪ್ಪುವ ಸಾಧ್ಯತೆ ಇದೆ ಎಚ್ಚರವಿರಲಿ. ಪಾವತಿಗಳ ಬಗ್ಗೆ ಗಮನ ವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಮನಸ್ಸನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗುವಿರಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸಲಿದೆ. ಎಲ್ಲರೊಂದಿಗೆ ಬೆರೆತು ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ. ಇಂದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿತೈಷಿಗಳ ಸಹಕಾರದಿಂದ ಬಂಡವಾಳದ ಕ್ರೂಡಿಕರಣ ಮಾಡುವ ಸಿದ್ಧತೆ ನಡೆಸುವಿರಿ. ದೀರ್ಘಾವಧಿಯ ಹೂಡಿಕೆಗಳನ್ನು ಮಾಡಲು ಬಯಸುವಿರಿ, ಇದರಿಂದ ಲಾಭ ಹೆಚ್ಚಾಗಲಿದೆ. ದಾಂಪತ್ಯದಲ್ಲಿ ನಡೆಯುವ ಸಣ್ಣಪುಟ್ಟ ಜಗಳವನ್ನು ಆದಷ್ಟು ಶಾಂತರೀತಿಯಿಂದ ಸಮಾಧಾನಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button