ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇರಲು ಶಿವಪಾರ್ವತಿ ದೇಗುಲದಲ್ಲಿ ಈ ಪೂಜೆ ಮಾಡಿ & ರಾಶಿಫಲ ನೋಡಿ
ದಾಂಪಾತ್ಯ ಜೀವನದಲ್ಲಿ ನಡೆಯುವ ಮನಸ್ತಾಪ ಅಥವಾ ದೂರ ವಾಸಿಸುವ ಪ್ರಮೇಯ ಬಂದಿರುತ್ತದೆ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅಥವಾ ನಿಮ್ಮ ದಾಂಪತ್ಯ ಜೀವನ ಸುಖಕರವಾಗಿರಲು, ಶಿವ ಪಾರ್ವತಿ ಸಮೇತ ಇರುವ ದೇಗುಲದಲ್ಲಿ ಅಭಿಷೇಕವನ್ನು ಮಾಡಿ ಮತ್ತು ಕುಂಕುಮ, ಅರಿಶಿನ, ಬಿಲ್ವಪತ್ರೆಯನ್ನು ಅರ್ಪಿಸಬೇಕು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿದಾಯಕ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳಬಹುದು. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ. ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಈ ದಿನದ ಒಳ್ಳೆಯ ನಿರ್ಧಾರಗಳು ಪ್ರಕಟಗೊಳ್ಳಲಿದೆ. ಕೆಲಸದಲ್ಲಿ ಅವಕಾಶಗಳು ಹೆಚ್ಚಾಗುವುದು ಕಾಣಬಹುದು. ಸುಖಾಸುಮ್ಮನೆ ಕೆಲವರು ನೀಡುವ ಸಮಸ್ಯೆಗಳ ವಿರುದ್ಧ ನೀವು ಜಯಗಳಿಸುವಿರಿ. ನಿಮ್ಮ ಆತ್ಮಬಲ ಹಾಗೂ ಜ್ಞಾನ ಮಟ್ಟದಿಂದ ಯೋಜನೆಗಳಲ್ಲಿ ಗೆಲುವು ಪಡೆಯುತ್ತೀರಿ. ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಬೆಳವಣಿಗೆ ಕಂಡುಬರುತ್ತದೆ. ತೆರಿಗೆ, ವಿಮೆ ಇತ್ಯಾದಿ ಪಾವತಿಗಳನ್ನು ಬಗ್ಗೆ ಗಮನವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ಬೆಳವಣಿಗೆ ಕಂಡುಬರಲಿದೆ. ತಾಂತ್ರಿಕ ವರ್ಗದವರಿಗೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ವಿದೇಶ ಪ್ರಯಾಣಕ್ಕೆ ಸಿದ್ಧತೆ ನಡೆಸುವ ಸಾಧ್ಯತೆಯಿದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಪಡಿಸಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳ ಮೊರೆಹೋಗುವಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆಗಳು ಸಾಧನೆಗೆ ಪ್ರೇರಣೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಮಕ್ಕಳೊಂದಿಗೆ ನೀವು ಬೆರೆಯುವ ಶೈಲಿ ಉತ್ತಮವಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ ಮತ್ತು ಆಶ್ಚರ್ಯ ಗಳೊಂದಿಗೆ ದಿನವನ್ನು ನೋಡಬಹುದು. ಧನಾಗಮನದಲ್ಲಿ ನಿರೀಕ್ಷೆ ಕೈಗೂಡಲಿದೆ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಯಶಸ್ವಿ ಆಗುವುದು. ತೀರ ಒತ್ತಡದ ಕೆಲಸವನ್ನು ಆದಷ್ಟು ಮಾಡದಿರುವುದು ಉತ್ತಮ. ಆರೋಗ್ಯವನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262