ಶತ್ರು ಭಯ, ಕಾಟ ನಿವಾರಣೆಗೆ ಹೀಗೆ ಮಾಡಿ & ರಾಶಿಫಲ ನೋಡಿ
ಓಂ ನಮೋ ಏಕರಾಲ ರೂಪಾಯ ಮಹಾಭಾಯ
ಪರಾಕ್ರಮಾಯ ಶತ್ರೋರ್ಭುಜ ಬಂದಯ
ದೃಷ್ಟಿಸ್ತಂಭಯ ಪಾತಯ ಪಾತಯ ಮಹೀತತಿ ಹೋಂ ಫಟ್ ಸ್ವಾಹಾ.
ಈ ಮಂತ್ರವನ್ನು ತಾವು ಪ್ರತಿನಿತ್ಯ 108 ಬಾರಿ ಕಾಲ 21ದಿನಗಳ ಕಾಲ ಪೂರ್ವಾಭಿಮುಖವಾಗಿ ಕುಳಿತುಕೊಂಡು ಜಪಿಸತಕ್ಕದ್ದು ಈ ರೀತಿಯಾಗಿ ನಡೆದುಕೊಂಡರೆ ಖಂಡಿತ ನಿಮ್ಮ ಜೀವನದಲ್ಲಿ ಶತ್ರುಭಯ, ಶತ್ರುಗಳ ತೊಂದರೆ ನಿಲ್ಲುವುದು ನಿಶ್ಚಿತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಮಕರ ರಾಶಿ
ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹು ಅವಶ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ . ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262