ವಿನಯ ವಿಶೇಷ

ರೋಗ ರುಜಿನದಿಂದ ಆತಂಕವೇ.? ಮೃತ್ಯುಂಜಯ ಮಂತ್ರ ಪಠಿಸಿ & ರಾಶಿಫಲ ನೋಡಿ

ಮೃತ್ಯುಂಜಯ ಜಪದಿಂದ ನಿಮ್ಮ ರೋಗರುಜಿನ ಭಾದೆಗಳು ಸಹ ದೂರವಾಗುವುದು.
ಓಂ ತ್ರಯಂಬಕಂ ಯಜಮಾಹೆ ಸುಗಂಧಿಂ ಪುಷ್ಟಿ ವರ್ಧನಂ ಉರುವರು ಕಿಮೀಮ್ ಬಂಧನಾತ್ ಮೃತ್ಯುರ್ಮೋಕ್ಷಾಯ ಮಮೃತಾತ್

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ವಿರೋದಸ್ಥರು ಉಪಟಳ ನೀಡಬಹುದಾಗಿದೆ. ಯೋಜನೆಗಳಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಿಕೊಳ್ಳಲು ಮುಂದಾಗಿ. ಪಾಲುದಾರಿಕೆ ವ್ಯವಹಾರಗಳು ನಷ್ಟ ತರಬಹುದಾದ ಸಾಧ್ಯತೆ ಉಂಟು. ಕೆಲವರು ನಿಮ್ಮನ್ನು ಅಪಮಾನಿಸಲು ಅನಗತ್ಯವಾಗಿ ಕೆದಕುವ ಸಾಧ್ಯತೆ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷಣಗಳು ಪ್ರಾಪ್ತಿಯಾಗುತ್ತದೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯವನ್ನು ರೂಪಿಸಿಕೊಳ್ಳಿ. ಆದಷ್ಟು ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಸೂಕ್ತ. ನೆನಗುದಿಗೆ ಬಿದ್ದಿರುವ ಕಾರ್ಯಕ್ರಮಗಳು ಚಾಲನೆ ದೊರೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನೀವು ಸ್ವಂತಿಕೆಯ ಜೀವನವನ್ನು ಆಸ್ವಾದಿಸುವಿರಿ. ನಿಮ್ಮ ಮನೋ ಬಯಕೆಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನ ಸಾಗುತ್ತದೆ. ನಿಮ್ಮ ಪ್ರತಿಯೊಂದು ಮಾತುಗಳು ಗೌರವ ತರಿಸುತ್ತದೆ. ಈ ದಿನ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹಣಕಾಸಿನಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ಕಾಣಬಹುದು. ಯೋಜಿತ ಮೂಲಗಳಿಂದ ಕಾರ್ಯಗಳು ಅಡೆತಡೆ ಮಾಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಲು ಮುಂದಾಗುವಿರಿ. ಹೂಡಿಕೆಗಳಲ್ಲಿ ಅಗತ್ಯ ಜಾಗ್ರತೆ ವಹಿಸಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಇಂದು ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವ ಸ್ಥಿತಿ ಕಂಡುಬರುತ್ತದೆ. ನಿಮ್ಮ ವ್ಯವಹಾರದಲ್ಲಿ ಮತ್ತಷ್ಟು ವಿಸ್ತರಣೆ ಮಾಡುವಿರಿ. ಆಪ್ತ ವರ್ಗದಿಂದ ವಿಶೇಷ ಸೌಲಭ್ಯ ಪಡೆಯುವ ಅವಕಾಶ ಕಾಣಬಹುದು. ಪ್ರೇಮಿಗಳಲ್ಲಿ ಮನಸ್ತಾಪವಾಗುವ ಸಾಧ್ಯತೆಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಬಂಧಿಕರೊಡನೆ ಸಮಸ್ಯೆ ಬರಬಹುದು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಆಸಕ್ತಿ ಕಂಡುಬರುತ್ತದೆ. ಪ್ರೇಮಿಗಳಿಗೆ ಇಂದು ಶುಭದಿನವಾಗಿದೆ. ಲಾಭಾಂಶದ ಲೆಕ್ಕಾಚಾರವನ್ನು ಮಾಡಿ ವ್ಯಾಪಾರವನ್ನು ಆರಂಭಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಪತ್ನಿ ನಿಮ್ಮನ್ನು ಇಂದು ಪ್ರೇಮದಿಂದ ಸಂತೋಷಪಡಿಸಲಿದ್ದಾರೆ. ಪ್ರೀತಿ ಪ್ರೇಮ ಪ್ರಣಯದಲ್ಲಿ ಹಿನ್ನಡೆ ಕಂಡುಬರುತ್ತದೆ. ಆಲಸ್ಯತನ ಹೆಚ್ಚಾಗಲಿದೆ ಇದರಿಂದ ಕಾರ್ಯಕ್ಷಮತೆ ಕುಂಠಿತವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ಚೇತರಿಕೆಗೆ ಕುಟುಂಬದವರೊಡನೆ ಚರ್ಚಿಸುವುದು ಸೂಕ್ತ. ಬಂಧುವರ್ಗದವರು ಮನೆಗೆ ಆಗಮಿಸಲಿದ್ದಾರೆ. ದಾಂಪತ್ಯ ಜೀವನದಲ್ಲಿ ಮಾತಿಗೆ ಮಾತು ಬೆಳೆಸುವುದು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಲಿದೆ, ಆದಷ್ಟು ಪ್ರೀತಿಯಿಂದ ವರ್ತಿಸಿ. ನಿಮ್ಮ ಕಾರ್ಯದಕ್ಷತೆ ಇಂದ ಹಲವು ಅವಕಾಶಗಳು ಹುಡುಕಿಕೊಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಬೆಳವಣಿಗೆ ಕಂಡು ಹೊಟ್ಟೆಕಿಚ್ಚು ಪಡುವ ಜನರಿದ್ದಾರೆ. ಜನಗಳ ದೃಷ್ಟಿ ನಿಮ್ಮ ಮೇಲೆ ಬೀಳಬಹುದು. ವ್ಯವಹಾರದಲ್ಲಿ ಚತುರತೆಯಿಂದ ವರ್ತಿಸುವುದು ಸೂಕ್ತ. ಮಕ್ಕಳ ಬಗೆಗೆ ಸೂಕ್ತ ಕಾಳಜಿ ವಹಿಸಬೇಕಾಗಿದೆ. ಹಳೆಯ ವ್ಯವಹಾರಗಳು ಇಂದು ಲಾಭದಾಯಕವಾಗಿ ಸೇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ವಿಚಾರಗಳು ಹಾಗೂ ಕಾರ್ಯಶೈಲಿಯನ್ನು ಕಂಡು ನಿಮ್ಮ ಬಳಿ ತಿಳಿದುಕೊಳ್ಳಲು ಜನಗಳು ಬರಲೀದ್ದಾರೆ. ನಿಮ್ಮ ಪತ್ನಿಯ ಪ್ರೀತಿಯ ಮಾತುಗಳು, ಅವರ ಜೊತೆ ಇರುವ ಮಧುರ ಕ್ಷಣಗಳು ನಿಮ್ಮ ಎಲ್ಲಾ ಕೆಲಸಗಳು ಚೈತನ್ಯವಾಗಿಸುತ್ತದೆ. ಇಂದು ನಿಮ್ಮ ಪ್ರೇಮ ಜೀವನ ಉತ್ತುಂಗತೆಯನ್ನು ಕಾಣುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಮನ ಇಚ್ಚ ಕಾರ್ಯಗಳನ್ನು ನೆರವೇರಿಸಲು ಚಾಲನೆ ನೀಡುತ್ತೀರಿ. ಯಾವುದೇ ಕೆಲಸವಿರಲಿ ತಾಳ್ಮೆ ಬಹಳ ಮುಖ್ಯವಾಗಿದೆ. ಮಕ್ಕಳ ಕೆಲವು ಅಭ್ಯಾಸಗಳು ನಿಮ್ಮನ್ನು ಚಿಂತೆಗೆ ಕೊಡಲಿದೆ. ನೀವು ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮಲ್ಲಿ ಬರುವಂತಹ ಅನುಮಾನ ಸುಳ್ಳು ಆಗಿರಬಹುದು. ಕೂಲಂಕುಶವಾಗಿ ವಿಷಯದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ. ಕೆಲಸದಲ್ಲಿನ ನಿಮ್ಮ ಪ್ರಯತ್ನ ಹಾಗೂ ಶ್ರಮ ಬಹಳಷ್ಟಿದ್ದರು ಇನ್ನೊಬ್ಬರ ಕೈವಾಡದಿಂದ ಶ್ರೇಯಸ್ಸು ಬೇರೆಯವರ ಪಾಲಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button