ವಿನಯ ವಿಶೇಷ

ವಾರದ ಭವಿಷ್ಯ ನಿಮ್ಮ ವಿನಯವಾಣಿ ಯಲ್ಲಿ

ವಾರ ಭವಿಷ್ಯಃ ಯಾವ ರಾಶಿಗಿದೆ ಬಲ ಓದಿ ತಿಳಿಯಿರಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945098262

ಮೇಷ ರಾಶಿ
ವ್ಯವಹಾರದ ನಿಮಿತ್ತ ತಿರುಗಾಟ ಹೆಚ್ಚಾಗಬಹುದು. ಆರ್ಥಿಕವಾಗಿ ಬಳಲುವಿಕೆ ಈ ವಾರ ಕಂಡುಬರಲಿದೆ. ಸಾಲದ ಬಾಧೆ ನಿಮ್ಮ ಸಮಸ್ಯೆಗಳಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ. ವ್ಯವಹಾರದಲ್ಲಿ ಅಲಕ್ಷತನ ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳಲ್ಲಿ ಹಣಕಾಸಿನ ಕುಂದುಕೊರತೆ ಕಾಡಲಿದೆ. ದೈವ ಸಂಕಲ್ಪದ ಮೊರೆಹೋಗುವ ಸಾಧ್ಯತೆ ಕಂಡು ಬರಲಿದೆ.
ಅದೃಷ್ಟ ಸಂಖ್ಯೆ 2
ಗಿರಿಧರ ಶರ್ಮ 9945098262

ವೃಷಭ ರಾಶಿ
ಚರ್ಚಾಕೂಟಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ನಿಮ್ಮ ನಿರೀಕ್ಷೆ ಗಳಂತೆ ಆರ್ಥಿಕವಾಗಿ ಪ್ರಬಲರಾಗುವ ಸಾಧ್ಯತೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ನಿರೀಕ್ಷೆಗಳು ಮೂಡಲಿದೆ. ಸ್ವಾವಲಂಬನೆಯ ಚಿಂತನೆ ಮೂರ್ತಸ್ವರೂಪ ಪಡೆಯಲಿದೆ.
ಅದೃಷ್ಟ ಸಂಖ್ಯೆ 2
ಗಿರಿಧರ ಶರ್ಮ 9945098262

ಮಿಥುನ ರಾಶಿ
ಮಾನಸಿಕ ಕ್ಲೇಶಗಳು ನಿಮ್ಮ ಅಭಿವೃದ್ಧಿಗೆ ಮಾರಕವಾಗಬಹುದು. ಕುಟುಂಬದಲ್ಲಿ ಅಶಾಂತಿಯ ವಾತಾವರಣ ಗೋಚರವಾಗಲಿದೆ. ಕೆಲವು ವ್ಯಕ್ತಿಗಳಿಂದ ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ಕಂಡುಬರುತ್ತದೆ. ವ್ಯಾವಹಾರಿಕ ಕ್ಷೇತ್ರದಲ್ಲಿ ಹಿನ್ನಡೆ ಆಗಬಹುದಾದ ಸಾಧ್ಯತೆ ಉಂಟು. ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು.
ಅದೃಷ್ಟ ಸಂಖ್ಯೆ 8
ಗಿರಿಧರ ಶರ್ಮ 9945098262

ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಸಹವರ್ತಿಗಳು ನಿಮ್ಮ ಯೋಜನೆಗಳಿಗೆ ಬೆಂಬಲ ನೀಡಲಿದ್ದಾರೆ. ಕಥೆ, ಕವನ ಅಥವಾ ಸಾಹಿತ್ಯ ಚಟುವಟಿಕೆಗಳಲ್ಲಿ ಉತ್ತಮ ಮನ್ನಣೆ ಗಳಿಸಲಿದ್ದೀರಿ. ಕೆಲವು ಅದೃಷ್ಟದ ಭಾಗ್ಯಗಳು ಒದಗಿಬರಲಿದೆ. ದಾಂಪತ್ಯದಲ್ಲಿ ಪ್ರೀತಿಯ ಮನಸ್ಥಿತಿಯಿಂದ ಇರಲಿದ್ದೀರಿ.
ಅದೃಷ್ಟ ಸಂಖ್ಯೆ 3
ಗಿರಿಧರ ಶರ್ಮ 9945098262

ಸಿಂಹರಾಶಿ
ಅಪರಿಚಿತ ವ್ಯಕ್ತಿಗಳಿಂದ ನಿಮ್ಮ ಯೋಜನೆಗಳಲ್ಲಿ ನಷ್ಟವಾಗಬಹುದು. ನಂಬಿಕೆದ್ರೋಹದಂತಹ ಚಟುವಟಿಕೆಗಳು ನಡೆಯಲಿದ್ದು ಎಚ್ಚರದಿಂದಿರಿ. ವಾಹನದಲ್ಲಿ ಜಾಗೃತೆ ವಹಿಸುವುದು ಸೂಕ್ತ. ಪತ್ನಿಯೊಡನೆ ಅತಿ ಹೆಚ್ಚು ಕೋಪ ಕಲಹಗಳಲ್ಲಿ ಪಾಲ್ಗೊಳ್ಳ ಬೇಡಿ. ನಿಮ್ಮೆಲ್ಲಾ ಕೆಲಸಗಳಿಗೆ ತಾಳ್ಮೆ ಅತ್ಯವಶ್ಯಕವಾಗಿ ಬೇಕಾಗಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರ ಕಾಣಬಹುದು.
ಅದೃಷ್ಟ ಸಂಖ್ಯೆ 5
ಗಿರಿಧರ ಶರ್ಮ 9945098262

ಕನ್ಯಾ ರಾಶಿ
ಯೋಜನೆಗಳ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ. ಕೆಲಸಕಾರ್ಯಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಲಿದೆ. ಕಲಿಕೆಯ ವಿಷಯಾಸಕ್ತಿ ತುಂಬಾ ಉತ್ತಮ ಮಟ್ಟದಲ್ಲಿ ಇರಲಿದೆ. ಸ್ನೇಹಿತರ ಜೊತೆಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಲು ಮುಂದಾಗಿ. ಆರ್ಥಿಕ ಸ್ಥಿತಿಯಲ್ಲಿ ಮಧ್ಯಮ ಗತಿಯಲ್ಲಿ ನಡೆಯಲಿದೆ. ಯೋಜನೆಗಳಿಗಾಗಿ ಪರಸ್ಥಳ ವಾಸ ಅನುಭವಿಸಬೇಕಾದ ಸಂದರ್ಭ ಒದಗಿ ಬರಬಹುದು.
ಅದೃಷ್ಟ ಸಂಖ್ಯೆ 7
ಗಿರಿಧರ ಶರ್ಮ 9945098262

ತುಲಾ ರಾಶಿ
ವಿವೇಚನೆಯಿಂದ ಕಾರ್ಯಗಳಲ್ಲಿ ಪಾಲ್ಗೊಳ್ಳಿ. ಕೆಲವರ ಮಾತನ್ನು ನಂಬಿ ನಷ್ಟದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ. ಸಹೋದರ ವಿಶ್ವಾಸಗಳನ್ನು ಪಡೆಯಲು ಪ್ರಯತ್ನಿಸುವುದು ಸೂಕ್ತ. ನಿಮ್ಮ ಬಹುಕಾಲದ ವ್ಯಾಜ್ಯಗಳಿಗೆ ಸೂಕ್ತ ಪರಿಹಾರಗಳು ದೊರಕಲಿದೆ. ನಿಮಗೆ ವಿಶೇಷವೆನಿಸುವ ವಿಚಾರಗಳಲ್ಲಿ ಪ್ರೇಮ ವ್ಯಕ್ತ ವಾಗಲಿದೆ. ಈ ವಾರವೂ ಮೋಜು-ಮಸ್ತಿ ಗಳಿಗಾಗಿ ವಿಶೇಷ ಆಮಂತ್ರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಆದಷ್ಟು ತಡೆಗಟ್ಟುವುದು ಸೂಕ್ತ.
ಅದೃಷ್ಟ ಸಂಖ್ಯೆ 6
ಗಿರಿಧರ ಶರ್ಮ 9945098262

ವೃಶ್ಚಿಕ ರಾಶಿ
ನಿರುದ್ಯೋಗಿಗಳಿಗೆ ಅವಕಾಶಗಳು ಕಂಡುಬರಲಿದೆ. ಬ್ಯಾಂಕಿಂಗ್ ವ್ಯವಹಾರಗಳು ಯೋಜಿತವಾಗಿ ನಡೆಯಲಿದೆ. ಕಷ್ಟದ ಕಾರ್ಯಗಳನ್ನು ಸಹ ಅನಾಯಾಸವಾಗಿ ಮಾಡಿ ಮುಗಿಸಲಿದ್ದೀರಿ. ಕುಟುಂಬದಲ್ಲಿ ಶುಭಸುದ್ದಿ ಬರಲಿದೆ. ಅವಿವಾಹಿತರಿಗೆ ವಿವಾಹದ ಯೋಗ ಸಾಧ್ಯತೆ ಕಾಣಬಹುದಾಗಿದೆ.
ಅದೃಷ್ಟ ಸಂಖ್ಯೆ 9
ಗಿರಿಧರ ಶರ್ಮ 9945098262

ಧನಸ್ಸು ರಾಶಿ
ಆತ್ಮೀಯ ವ್ಯಕ್ತಿಗಳೊಡನೆ ವಿವಾದಗಳು ಹೆಚ್ಚಾಗಬಹುದು. ಭೂಮಿಗೆ ಸಂಬಂಧಪಟ್ಟಂತಹ ವ್ಯಾಜ್ಯಗಳಿಂದ ನಿಮ್ಮ ಮನಸ್ಥಿತಿ ಹಾಳಾಗಬಹುದು. ಅನಗತ್ಯವಾಗಿ ಮಾತಿನಲ್ಲಿ ಏನಾದರೂ ಹೇಳಿ ಸಿಲುಕಬೇಡಿ. ಕೆಲಸದ ವಿಷಯದಲ್ಲಿ ಸಮಸ್ಯೆಗಳು ಉದ್ಭವವಾಗಲಿದೆ ಆದಷ್ಟು ಸಮಸ್ಯೆಗಳನ್ನು ಆ ಕ್ಷಣದಲ್ಲೇ ಬಗೆಹರಿಸಲು ಪ್ರಯತ್ನಿಸಿ. ಒತ್ತಡಭರಿತ ವಿಚಾರಗಳಿಂದ ಖಿನ್ನತೆ ಆವರಿಸಲಿದೆ ಆದಷ್ಟು ದೈಹಿಕ ಮತ್ತು ಮಾನಸಿಕ ಚೈತನ್ಯಕ್ಕೆ ನೋಡಿಕೊಳ್ಳಿ.
ಅದೃಷ್ಟ ಸಂಖ್ಯೆ 9
ಗಿರಿಧರ ಶರ್ಮ 9945098262

ಮಕರ ರಾಶಿ
ಯೋಜಿತ ಕಾರ್ಯಗಳಲ್ಲಿ ವ್ಯವಸ್ಥಿತವಾದ ಕಾರ್ಯಶೈಲಿ ಕಂಡುಬರುತ್ತದೆ. ಧನಾಗಮನ ವ್ಯವಸ್ಥೆ ಸರಾಗವಾಗಿ ನಡೆಯಲಿದೆ. ಲೇವಾದೇವಿ ವ್ಯವಹಾರಗಳಿಂದ ದೂರವಿರುವುದು ಲೇಸು. ಪ್ರೇಕ್ಷಣೀಯ ಸ್ಥಳಗಳು ಭೇಟಿ ಮಾಡುವ ಸಾಧ್ಯತೆ ಇದೆ. ಕುಟುಂಬದ ಜೊತೆಗೆ ಹೆಚ್ಚಿನ ಕಾಲ ಕಳೆಯಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅದೃಷ್ಟ ಸಂಖ್ಯೆ 7
ಗಿರಿಧರ ಶರ್ಮ 9945098262

ಕುಂಭ ರಾಶಿ
ಜನಪ್ರಿಯತೆ ಹೆಚ್ಚಾದಂತೆ ವಿರೋಧಿಗಳು ಹೆಚ್ಚಾಗಲಿದ್ದಾರೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೂ ತೊಂದರೆ ನೀಡುವ ವ್ಯಕ್ತಿಗಳನ್ನು ಗುರುತಿಸಿ ಆದಷ್ಟು ದೂರವಿಡುವುದು ಒಳ್ಳೆಯದು. ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ಆಲೋಚನೆ ಅಥವಾ ಮನಸ್ಥಿತಿಯನ್ನು ಕ್ಷುಲ್ಲಕ ವಿಚಾರಗಳಿಗೆ ಹರಿಸಬೇಡಿ, ಇದು ನಿಮ್ಮ ಜೀವನಕ್ಕೆ ಮಾರಕವಾಗಬಹುದು. ಪತ್ನಿಯ ವಿಚಾರಗಳಿಗೆ ಸಹಮತನೀಡಿ. ಆರ್ಥಿಕ ವಿಷಯದಲ್ಲಿ ಸಂತೃಪ್ತಿಯ ಭಾವನೆ ಮೂಡಲಿದೆ.
ಅದೃಷ್ಟ ಸಂಖ್ಯೆ 8
ಗಿರಿಧರ ಶರ್ಮ 9945098262

ಮೀನ ರಾಶಿ
ಬಹುಮುಖ್ಯ ಕೆಲಸವನ್ನು ನೀವು ಮರೆತುಬಿಡಬಹುದು ಆದಷ್ಟು ಕಾರ್ಯಗಳ ಬಗ್ಗೆ ಸೂಕ್ತ ಮುತುವರ್ಜಿವಹಿಸಿ. ಆರೋಗ್ಯದ ಹಿತದೃಷ್ಟಿಯನ್ನು ಮನಗಾಣಿರಿ. ಹೆಚ್ಚಿನ ಕೆಲಸ ಹಾಗೂ ಹೊಸ ಆದಾಯ ಮಾರ್ಗ ಕಂಡುಬರಲಿದೆ. ನವೀನವಾಗಿ ಪ್ರಾರಂಭ ಮಾಡಿರುವ ಉದ್ಯೋಗ ಭರವಸೆಯ ಮಹಾಪೂರವನ್ನೇ ತರಲಿದೆ. ಆದಾಯ ಹೆಚ್ಚಳವಾಗಿದ್ದರೂ ಸಹ ಖರ್ಚುಗಳು ವಿಪರೀತ ವಾಗಲಿದೆ, ಅನಪೇಕ್ಷಿತ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಪತ್ನಿಯೊಡನೆ ಉತ್ತಮ ಬಾಂಧವ್ಯ ಇರಲಿದೆ. ಮುನಿಸಿಕೊಂಡು ಹೋಗಿರುವ ದಂಪತಿಗಳು ಹತ್ತಿರವಾಗುವ ಸಮಯವಿದು.
ಅದೃಷ್ಟ ಸಂಖ್ಯೆ 3
ಗಿರಿಧರ ಶರ್ಮ 9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಸಂತಾನ ಇನ್ನಿತರ ಗುಪ್ತ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಇಂದೇ ಕರೆಮಾಡಿ.
9945098262

Related Articles

Leave a Reply

Your email address will not be published. Required fields are marked *

Back to top button