ಬಸವಭಕ್ತಿವಿನಯ ವಿಶೇಷ

ಭವ್ಯ ಭವಿಷ್ಯದ ಕನಸು ನನಸಿಗಾಗಿ ಕರೆ ಮಾಡಿ & ರಾಶಿಫಲ ನೋಡಿ

ನಿಮ್ಮ ಮನಸ್ಸನ್ನು ಯಾವುದು ಸಹ ಆಕ್ರಮಿಸುವುದಿಲ್ಲ ಆದರೆ ಮನಸ್ಸು ಎಲ್ಲವನ್ನು ಸಹ ಆಕ್ರಮಿಸುತ್ತದೆ. ಪ್ರಾಪಂಚಿಕ ವಿಚಾರಗಳನ್ನು ಹಾಗೂ ಅದರ ಗೋಚರತೆಗಳನ್ನು ಮನಸ್ಸು ಅರ್ಥ ಮಾಡಿಕೊಂಡಾಗ ಅವುಗಳು ಕಣ್ಮರೆಯಾಗುತ್ತದೆ ಮತ್ತು ನಿಜವಾದ ಆಂತರಿಕ ದೃಷ್ಟಿಯಲ್ಲಿ ಲಭ್ಯವಾಗುತ್ತದೆ. ಕಪ್ಪು ಮೋಡಗಳು ಆಕಾಶದಲ್ಲಿ ಆವರಿಸಿಕೊಂಡಂತೆ ನಿಮ್ಮ ವಿಚಾರಗಳು ಹಾಗೂ ಅಸ್ತಿತ್ವವು ಸಂಕುಚಿತಗೊಳ್ಳುವುದು ಒಮ್ಮೆ ಮೋಡವನ್ನು ಸರಿಸಿ ಶುಭ್ರ ಆಕಾಶವನ್ನು ಸ್ಪಷ್ಟವಾಗಿ ನೋಡಿ ಆಗ ನಿಮ್ಮ ಮನಸ್ಸು ಹಾಗೂ ನಿಮ್ಮ ದೃಷ್ಟಿಕೋನವು ಪ್ರಕಾಶಮಾನವಾಗಿ ಬೆಳಗಿ ಅದ್ವಿತೀಯವಾದಂತಹ ವಿಚಾರಗಳನ್ನು ಕರುಣಿಸುತ್ತದೆ. ಇವುಗಳೆಲ್ಲವನ್ನು ಪಡೆಯಲು ಸಾಧನೆ, ಯೋಗ, ಗುರಿ, ಚೈತನ್ಯ ಬಹಳ ಮುಖ್ಯ ಎಂಬುದನ್ನು ನೆನಪಿಡಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು ಎಚ್ಚರವಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ. ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು. ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ವ್ಯವಹಾರಗಳಲ್ಲಿ ಹೆಚ್ಚಿನದಾಗಿ ಅಪಹಾಸ್ಯ, ಟೀಕೆ-ಟಿಪ್ಪಣಿಗಳು ಬರಬಹುದು ಇವುಗಳಿಂದ ವಿಚಲಿತರಾಗದೆ ನಿಮ್ಮ ಪ್ರಯತ್ನವನ್ನು ಮುಂದುವರಿಸುವುದು ಒಳಿತು. ಸಹವಾಸದೋಷ ಒಳ್ಳೆಯದಾಗಿರಲಿ ಇದು ನಿಮಗೆ ಒಳಿತನ್ನೇ ತರಬಹುದು. ಅನಗತ್ಯವಾಗಿ ಇಬ್ಬರ ಜಗಳದಲ್ಲಿ ಮಧ್ಯಸ್ಥಿಕೆಯ ವಹಿಸಿಕೊಳ್ಳಬಹುದು ಸರಿಯಲ್ಲ, ಇದು ನಿಮ್ಮ ವರ್ಚಸ್ಸಿಗೆ ಕುಂದು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ವ್ಯವಹಾರ ಮಧ್ಯಮ ಗತಿಯಲ್ಲಿ ನಡೆಯಲಿದೆ. ಬಂಧುಗಳಿಂದ ನಿಮಗೆ ಅಹಿತಕರವಾದ ಪ್ರಸ್ತಾಪಗಳು ಬರಬಹುದು. ಇಷ್ಟವಿಲ್ಲದ ಕಾರ್ಯವನ್ನು ಸಾರಾಸಗಟಾಗಿ ತಳ್ಳಿ ಹಾಕಿ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಶತ್ರು ವರ್ಗದಿಂದ ಉಪಟಳ ಹೆಚ್ಚಾಗಲಿದೆ ಆದಷ್ಟು ಸೂಕ್ಷ್ಮರೀತಿಯಿಂದ ವರ್ತಿಸುವುದು ಒಳಿತು. ಯೋಜನೆಗಳಲ್ಲಿ ಭಿನ್ನಾಭಿಪ್ರಾಯ ಬರಬಹುದು. ವ್ಯವಹಾರಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭ ತಂದು ಕೊಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ವಿರುದ್ಧ ಪ್ರಶ್ನೆಗಳು ಉದ್ಭವಿಸಲಿದೆ ಉತ್ತರ ನೀಡುವುದು ಒಳಿತು. ಆತ್ಮೀಯ ಗೆಳೆಯರು ನಿಮಗೆ ಸಹಕಾರವನ್ನು ನೀಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ಶುಭಸುದ್ದಿ ಹಾಗೂ ಸಂತೋಷದ ವಾತಾವರಣ ಕೂಡಿರುತ್ತದೆ. ಹಿರಿಯರು ನಿಮಗೆ ಮುಂದಿನ ಭವಿಷ್ಯಕ್ಕೆ ಏಳಿಗೆಗಾಗಿ ಸಹಕಾರ ನೀಡುವರು. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಸೂಕ್ತ. ವಿನಾಕಾರಣ ಕೆಲವರಿಂದ ತಡೆಹಿಡಿದಿರುವ ಕಾರ್ಯಕ್ರಮಗಳು ಈ ದಿನ ಚಾಲನೆ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಲಾಭದ ಲೆಕ್ಕಾಚಾರ ತುಂಬಾ ಉತ್ತಮವಾಗಿದ್ದು ಲಾಭಂಶದೆಡೆಗೆ ಕೊಂಡೊಯ್ಯುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆಕಸ್ಮಿಕವಾಗಿ ಎದುರಾಗುವ ಕೆಲವು ಸಂಕಷ್ಟಗಳಿಂದ ಮನಸ್ಸು ವಿಚಲಿತವಾಗುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಆದಷ್ಟು ನಿಗಾ ಇಡಿ. ಅನಗತ್ಯ ಖರ್ಚುಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸಲಿದೆ. ಮನೆ ದೇವರ ದರ್ಶನದ ಭಾಗ್ಯ ನಿಮಗೆ ಸಿಗಲಿದೆ. ಯೋಜನೆಗಳನ್ನು ಪರಿಣಾಮತ್ಮಕವಾಗಿ ಬೆಳೆಸಲು ನಿಮ್ಮ ಬದ್ಧತೆ ಪ್ರಮುಖವಾಗಿದೆ, ಹಿರಿಯರ ಮತ್ತು ಸ್ನೇಹಿತರ ಸಹಾಯ ಪಡೆದು ಮುನ್ನುಗ್ಗಿ. ಸಾಲದ ಸಂಕೋಲೆಯಿಂದ ಪಾರಾಗಲು ಆದಷ್ಟು ಆರ್ಥಿಕ ಚಟುವಟಿಕೆಗಳನ್ನು ತ್ವರಿತಗೊಳಿಸಿ ಮತ್ತು ಉಳಿತಾಯದ ಯೋಜನೆಗೆ ವ್ಯವಸ್ಥೆ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಲಿದೆ. ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button