ಪಿತೃಪಕ್ಷ ಅಗಲಿದ ವಂಶಸ್ಥರಿಗೆ ಶ್ರಾದ್ಧಾ ಮಾಡಿ & ರಾಶಿಫಲ ನೋಡಿ
ಮೃತಪಟ್ಟಿರುವ ವ್ಯಕ್ತಿಗಳ ವಂಶದಲ್ಲಿ ಹುಟ್ಟಿದ ಕಾರಣದಿಂದ ಹಾಗೂ ಅವರ ಒಂದು ಕೊಡುಗೆಯಿಂದ ವಂಶವು ಬೆಳಗುತ್ತಿರುತ್ತದೆ. ಅವರ ಸಹಾಯ ಸಹಕಾರವನ್ನು ಮರೆಯದೆ ಶ್ರದ್ಧಾಪೂರ್ವಕವಾಗಿ ಅವರನ್ನು ಭಕ್ತಿಯಿಂದ ಪ್ರಾರ್ಥಿಸಿ ಅವರ ಆತ್ಮಕ್ಕೆ ಶಾಂತಿ ಕೋರುವ ವಿಧಾನವೇ ಶ್ರಾದ್ಧ ವಿಧಾನವಾಗಿರುತ್ತದೆ. ಇದನ್ನು ಪಕ್ಷ ಮಾಸದಲ್ಲಿ ಅಂದರೆ ಪಿತೃಪಕ್ಷದಲ್ಲಿ ತರ್ಪಣ ಸ್ವರೂಪದಲ್ಲಿ ಪೂಜಾದಿಗಳನ್ನು ನಡೆಸುವುದು ವಾಡಿಕೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಇಷ್ಟದ ಕಾರ್ಯಗಳನ್ನು ನೆರವೇರಿಸುವ ಸಂದರ್ಭ ಬರುತ್ತದೆ. ಹೊಸ ಪ್ರಯತ್ನದ ಕಾರ್ಯಗತವಾಗಲಿದ್ದು ನಿಮಗೆ ವ್ಯವಸ್ಥಿತ ಫಲಿತಾಂಶ ತರಲಿದೆ. ಹೊಸ ಯೋಜನೆಗೆ ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಕುಟುಂಬದ ಸದಸ್ಯರಲ್ಲಿ ಆರೋಗ್ಯದ ಸಮಸ್ಯೆ ತಲೆದೋರಬಹುದು, ಆದಷ್ಟು ಎಚ್ಚರಿಕೆಯಿಂದಿರುವುದು ಸೂಕ್ತ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262