ಆನಂದ ಲಹರಿ ಪಠಿಸಿ ಅಭಿಲಾಷೆ ಪೂರೈಸಿಕೊಳ್ಳಿ & ರಾಶಿಫಲ ನೋಡಿ
ಸೌಂದರ್ಯ ಲಹರಿ ಸ್ತೋತ್ರವನ್ನು ಜಗದ್ಗುರು ಶ್ರೀ ಶಂಕರಾಚಾರ್ಯರು ರಚಿಸಿದ್ದಾರೆ. ಈ ಸ್ತೋತ್ರದಲ್ಲಿ 100 ಪದ್ಯ/ಪಂಕ್ತಿಗಳಿವೆ, 41 ಪದ್ಯಗಳನ್ನು ಆನಂದ ಲಹರಿ ಎಂದು ಕರೆಯಲಾಗುತ್ತಿದೆ. ಹೆಸರೇ ಸೂಚಿಸುವಂತೆ ಈ ಸ್ತೋತ್ರದಲ್ಲಿ ದೇವಿಯ ಸೌಂದರ್ಯವನ್ನು ವರ್ಣಿಸಿದ್ದಾರೆ. ಈ ಸ್ತೋತ್ರವನ್ನು ಪಠಿಸಿದರೆ ಆದಿಶಕ್ತಿಯು ನಿಮ್ಮ ಎಲ್ಲ ಅಭಿಲಾಷೆಗಳನ್ನು ಪೂರೈಸುತ್ತಾಳೆ ಎಂಬ ನಂಬಿಕೆ ಉಂಟು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವಿನಾಕಾರಣ ನೀವು ವಾದ-ವಿವಾದಗಳಲ್ಲಿ ತೊಡಗಬಹುದಾದ ಸಾಧ್ಯತೆಯಿದೆ, ಆದಷ್ಟು ನಿಮ್ಮ ವ್ಯಕ್ತಿತ್ವ ಉತ್ತಮಮಟ್ಟದಾಗಿ ರೂಪಿಸಿಕೊಳ್ಳಿ. ನಿರೀಕ್ಷಿತ ಆರ್ಥಿಕ ಮೂಲಗಳು ಇಂದು ವಿಳಂಬವಾಗುವ ಸಾಧ್ಯತೆ ಕಾಣಬಹುದು. ಉದ್ಯೋಗದ ಬದಲಾವಣೆಯ ಚಿಂತನೆ ಸದ್ಯಕ್ಕೆ ಮಾಡುವುದು ಬೇಡ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಹೆಚ್ಚಿನ ಹಣಕಾಸು ವ್ಯಯ ವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಮಾತಿನಿಂದ ಸೌಧ ನಿರ್ಮಿಸಲು ಸಾಧ್ಯವಿಲ್ಲ ಕೃತಿ ಬಹಳ ಮುಖ್ಯವಾಗಿದ್ದು ಅದನ್ನು ಯಾವಾಗಲೂ ನೆನಪಿಡಿ. ನಿಮ್ಮ ಬೆಳವಣಿಗೆ ಏಕಾಂಗಿಯಾಗಿ ಇರುವುದಿಲ್ಲ ಇನ್ನೊಬ್ಬರ ಬೆಳವಣಿಗೆಯಲ್ಲಿ ನೀವು ಸಹ ಬೆಳೆಯಿರಿ. ನಿಮ್ಮ ಆತ್ಮೀಯರ ಕಷ್ಟಗಳನ್ನು ಕೇಳುವ ವ್ಯವಧಾನ ರೂಢಿಸಿಕೊಳ್ಳಿ ಸಾಧ್ಯವಾದರೆ ಸಹಾಯ ಮಾಡಿ. ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಹೊಗಳು ಭಟ್ಟರಿಂದ ದೂರವಿರುವುದು ಲೇಸು. ಬಹುನಿರೀಕ್ಷಿತ ಯೋಜನೆಗಳು ಕೈ ಸೇರಬಹುದು ಆದಷ್ಟು ಆಲಸ್ಯತನ ವನ್ನು ತೆಗೆದು ಹಾಕಿ. ಮಡದಿಯ ಸೌಂದರ್ಯಕ್ಕೆ ನೀವು ಆಕರ್ಷಿತರಾಗುವಿರಿ ಅವರ ಮಾತುಗಳನ್ನು ನಿಮ್ಮ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ನಿರೀಕ್ಷೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262