ವಿನಯ ವಿಶೇಷ

ನವರಾತ್ರಿಃ ವೃತ್ತಿಗೆ ಬಳಸುವ ಯಂತ್ರೋಪಕರಣ, ವಸ್ತುಗಳಿಗೆ ಇಂದು ಪೂಜಿಸಿ & ರಾಶಿಫಲ ನೋಡಿ

ನವರಾತ್ರಿಯ ನವಮಿಯ ದಿನದಂದು ಆಯುಧ ಪೂಜೆ ಎಂಬುದಾಗಿ ಆಚರಿಸಲಾಗುತ್ತದೆ. ಈ ದಿನದಂದು ವಿಶೇಷವಾಗಿ ತಮ್ಮ ದಿನನಿತ್ಯದ ಬಳಕೆಯಾಗುವ ಯಂತ್ರೋಪಕರಣಗಳು ಅಥವಾ ಸಾಮಾಗ್ರಿಗಳನ್ನು ಪೂಜಿಸಲಾಗುತ್ತದೆ. ಈ ದಿನವನ್ನು ಅಸ್ತ್ರ ಪೂಜಾ ದಿನವೆಂದು ಸಹ ಕರೆಯಲಾಗುವುದು. ನಿಮ್ಮ ವೃತ್ತಿಗೆ ಸಹಾಯಕವಾಗುವ ಯಂತ್ರೋಪಕರಣಗಳು, ವಸ್ತುಗಳು ಪೂಜಿಸಿ ಆರಾಧಿಸಿರುವದರಿಂದ ಅವುಗಳು ನಿಮಗೆ ಸಾಥ್ ನೀಡುತ್ತವೆ. ಯಶಸ್ವಿ ಕಾರ್ಯಕ್ಕೆ ಸಹಕಾರವಾಗಲಿದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸ್ವಲ್ಪಮಟ್ಟಿನ ಆಲಸ್ಯತನ ನಿಮಗೆ ಕಾಡಬಹುದು. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ವಹಿವಾಟು ಮಾಡಲಿದ್ದೀರಿ. ಆಹಾರದ ಸೇವನೆಯಲ್ಲಿ ಅಗತ್ಯವಾದ ಜಾಗ್ರತೆವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜನಗಳೊಂದಿಗೆ ಬೆರೆಯುವುದನ್ನು ಕಡಿಮೆ ಮಾಡುವ ಸಾಧ್ಯತೆ ಕಾಣಬಹುದು. ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡುವಿರಿ. ದೈಹಿಕ ಕಸರತ್ತುಗಳಲ್ಲಿ ಉತ್ತಮವಾದ ಪಾಲ್ಗೊಳ್ಳುವಿಕೆ ಕಾಣಬಹುದು. ನಿಮ್ಮ ಹಳೆಯ ದುಷ್ಚಟಗಳಿಂದ ಹೊರಬರಲು ಪ್ರಯತ್ನಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವಾಹನ ಸವಾರಿಯಲ್ಲಿ ಎಚ್ಚರಿಕೆವಹಿಸಿ. ಅತಿಯಾದ ಆಲಸ್ಯತನ ಒಳ್ಳೆಯದಲ್ಲ. ಆರ್ಥಿಕವಾಗಿ ಪ್ರಗತಿ ಕಂಡುಬರುತ್ತದೆ. ಹಳೆಯ ಸಾಲಗಳನ್ನು ತೀರಿಸುವ ಕೆಲಸದಲ್ಲಿ ಯಶಸ್ವಿಯಾಗುವಿರಿ. ಆರೋಗ್ಯ ಕಡೆಗೆ ಸೂಕ್ತ ಗಮನ ನೀಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹೆಚ್ಚಿನ ಮಾತುಗಳಿಂದ ಕಾಲಹರಣ ಮಾಡದೆ ಕೃತಿಯಲ್ಲಿ ಪಾಲ್ಗೊಳ್ಳಿ. ಸಹೋದರ ವರ್ಗದಿಂದ ಸಮಸ್ಯೆಗಳು ಬರಬಹುದು. ಸಂಗಾತಿಯಲ್ಲಿ ಬೇಸರ ಬರದ ಹಾಗೆ ನೋಡಿಕೊಳ್ಳಿ. ಹಣಕಾಸಿನಲ್ಲಿ ಸಾಧಾರಣ ಸ್ಥಿತಿ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯಾಪಾರ-ವ್ಯವಹಾರಗಳಲ್ಲಿ ಮಧ್ಯಮ ಫಲಗಳನ್ನು ಕಾಣಬಹುದು. ಹಿಂದೆ ಮಾಡಿರುವಂತಹ ಸಾಲಗಳು ನಿಮಗೆ ಹೆಚ್ಚಾಗಿ ಭಾದೆ ನೀಡಲಿದೆ. ನಿಮ್ಮ ಶ್ರಮದಾಯಕ ಕಾರ್ಯಗಳಿಂದ ಯಾವುದೇ ಅಡೆತಡೆ ಇಲ್ಲದೆ ಕೆಲಸವನ್ನು ಪೂರ್ಣ ಮಾಡುವಿರಿ. ಸಮಯದ ಹೊಂದಾಣಿಕೆ ಅತಿ ಅಗತ್ಯವಾಗಿ ಕಾಣುತ್ತದೆ. ದೀಡಿರನೇ ಎದುರಾಗುವ ಕೆಲವು ಕಷ್ಟಗಳಿಂದ ನಿಮ್ಮ ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಲು ಎದುರಿಸಲು ಸನ್ನದ್ಧರಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಆರೋಗ್ಯದಲ್ಲಿ ಉತ್ತಮವಾದ ಬದಲಾವಣೆ ಕಾಣಲಿದ್ದೀರಿ. ನಿಮ್ಮ ಕಾರ್ಯಶೈಲಿಗಳನ್ನು ಉತ್ತಮವಾಗಿ ರೂಪಿಸುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ವಿಷಯವಾಗಿ ಅಂದುಕೊಂಡ ಯೋಜನೆಗಳು ನಿಮ್ಮಂತೆ ಆಗಲಿದೆ. ಲಾಭದಾಯಕ ವ್ಯವಹಾರವನ್ನು ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಯಶಸ್ಸು ದೊರೆಯಲಿದೆ. ಸಾಲ ಪಡೆಯುವಾಗ ಅದನ್ನು ತೀರಿಸುವ ಲೆಕ್ಕಚಾರವನ್ನು ಮೊದಲೇ ಮಾಡಿ. ಕುಟುಂಬದಲ್ಲಿ ಶುಭ ಸುದ್ದಿ ಬರಲಿದೆ. ಉತ್ಪನ್ನ ವಲಯದಲ್ಲಿ ಲಾಭಾಂಶ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆಧ್ಯಾತ್ಮಿಕ ವಿಷಯದಲ್ಲಿ ನಿಮ್ಮ ಮನಸ್ಸು ಹೆಚ್ಚಾಗಿ ವಾಲಲಿದೆ. ನಿರೀಕ್ಷಿತ ಯೋಜನೆಗಳಲ್ಲಿ ಸಫಲತೆ ಕಂಡುಬರಲಿದೆ. ಆರ್ಥಿಕವಾಗಿ ಮಂದಗತಿಯ ಬೆಳವಣಿಗೆ ಕಾಣಬಹುದು. ಕುಟುಂಬದ ಆರೋಗ್ಯಕ್ಕಾಗಿ ಉತ್ತಮ ವಾತಾವರಣ ಕಲ್ಪಿಸುವುದು ಅವಶ್ಯಕ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರ್ಥಿಕ ವಿಷಯದಲ್ಲಿ ವೈರಾಗ್ಯ ಮನಸ್ಥಾಪ ಸೃಷ್ಟಿಯಾಗಬಹುದು ಎಚ್ಚರವಿರಲಿ. ಬಾಕಿ ಹಣ ವಸೂಲಿಗಾಗಿ ಕಷ್ಟಪಡಬೇಕಾದ ಸಂದರ್ಭ ಬರಲಿದೆ. ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗುತ್ತದೆ. ವ್ಯಾವಹಾರಿಕ ಕಾರ್ಯಕ್ಷಮತೆಯನ್ನು ಉತ್ತಮಪಡಿಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನೋ ನಿಗ್ರಹಕ್ಕೆ ಆದ್ಯತೆ ನೀಡಿ. ಪ್ರೇಮದಲ್ಲಿ ಜಯ ಸಂಪಾದನೆ ಆಗಲಿದೆ. ಭರಪೂರ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ. ಖರೀದಿ ಪ್ರಕ್ರಿಯೆಗಳಲ್ಲಿ ಉತ್ತಮ ವಹಿವಾಟು ನಡೆಯುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೊಸ ಆವಿಷ್ಕಾರಗಳಿಗೆ ಹೆಚ್ಚಿನ ಅನುಕೂಲಕರ ವಾತಾವರಣ ಇರಲಿದೆ. ಹೆಚ್ಚಿನ ತಿರುಗಾಟ ಕಾಣಬಹುದು. ಪ್ರೇಕ್ಷಣೀಯಸ್ಥಳಗಳು ದೇವಸ್ಥಾನ ಇತ್ಯಾದಿ ಸ್ಥಳಗಳ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ. ಆತ್ಮೀಯರೊಡನೆ ಉತ್ತಮ ಭಾಂಧವ್ಯ ವೃದ್ಧಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆತ್ಮಸ್ಥೈರ್ಯ ನಿಮ್ಮ ಯೋಜನೆಗಳನ್ನು ಮುನ್ನಡೆಸುತ್ತದೆ. ಅಧಿಕಾರ ಪ್ರಾಪ್ತಿಯಾಗುವ ಸೂಚನೆಗಳು ಕಂಡು ಬರುತ್ತದೆ. ಗೃಹ ನಿರ್ಮಾಣ ಕಾಮಗಾರಿಗಳಲ್ಲಿ ವಿಳಂಬ ಆವರಿಸಬಹುದು. ಯೋಜನೆಗಳಲ್ಲಿ ಸಮಯಾವಕಾಶದ ಕೊರತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button