ನಿಮ್ಮ ವ್ಯವಹಾರ ಉತ್ತಮವಾಗಿ ನಡೆಯಲು ಹೀಗೆ ಮಾಡಿ & ರಾಶಿಫಲ ನೋಡಿ
ನಿಮ್ಮ ವ್ಯವಹಾರವು ನಷ್ಟದಿಂದ ಕೂಡಿದ್ದರೆ ಬುಧವಾರದ ದಿವಸ ಸಣ್ಣ ಗಣಪತಿಯ ಮೂರ್ತಿಯನ್ನು ತಂದು ಪೂಜಿಸಿ ನಿಮ್ಮ ಹಣಕಾಸಿನ ವ್ಯವಹಾರದ ಸ್ಥಳದಲ್ಲಿಡಿ. ಇದರ ಜೊತೆಗೆ ಸ್ವಸ್ತಿಕ್ ಚಿಹ್ನೆಯನ್ನು ಇರಿಸಿ. ಇದು ಧನಾತ್ಮಕ ಅಂಶ ನೀಡುವುದು ಹಾಗೂ ವ್ಯವಹಾರ ಉತ್ತಮವಾಗಿ ನಡೆಯಲು ಸಹಕಾರಿಯಾಗಿರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಬಹುದಿನದ ನಂತರ ಬಂಧುಮಿತ್ರರ ಭೇಟಿಯಾಗಲಿದ್ದಾನೆ. ನಿಮ್ಮ ಕೆಲಸದಲ್ಲಿ ನಿಮ್ಮಿಂದ ಸಾಧ್ಯಾಸಾಧ್ಯತೆ ಪರಾಮರ್ಶಿಸಿ ಮುಂದಿನ ಯೋಜನೆ ರೂಪಿಸಿ. ಆಪ್ತರ ಸಹಾಯದಿಂದ ನಿಮ್ಮ ಉದ್ಯೋಗದಲ್ಲಿ ಬದಲಾವಣೆ. ಹಣಕಾಸಿನ ವಿಷಯದಲ್ಲಿ ಮಂದಗತಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ದೃಢತೆಯಿಂದ ಕೆಲಸ ಕಾರ್ಯಗಳಲ್ಲಿ ಲಾಭಾಂಶ ತರಲಿದೆ. ಕನಸುಗಳನ್ನು ನನಸು ಮಾಡಲು ಪ್ರಯತ್ನಪಡಿ. ಯಾವುದೇ ಮಾತಿಗೆ ಆವೇಶದಿಂದ ಚರ್ಚಿಸುವುದು ಬೇಡ. ಉದ್ಯೋಗ ಮತ್ತು ಮನೆಯ ಪರಿಸ್ಥಿತಿಯಲ್ಲಿ ಬದಲಾವಣೆ ತನ್ನಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಒತ್ತಡದ ಮನಸ್ಸಿನಿಂದ ಹೊರ ಬರಲು ಪ್ರಯತ್ನಿಸಿ. ಕೊಟ್ಟಿರುವ ಸಾಲ ಪಾವತಿಯಾಗುತ್ತದೆ. ಸ್ನೇಹಿತರ ಸಹಾಯದಿಂದ ಬರುವ ಕಷ್ಟ ದೂರವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ವೈವಾಹಿಕ ಜೀವನ ಕೊಂಚ ಮಟ್ಟಿಗೆ ಏರುಪೇರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿರ್ಧರಿತ ಕೆಲಸಗಳು ಪೂರ್ಣಗೊಳ್ಳುವ ಅವಕಾಶ. ಅನಿರೀಕ್ಷಿತವಾಗಿ ಕೆಲಸದಲ್ಲಿ ಉನ್ನತ ಸ್ಥಾನ. ವ್ಯವಹಾರದಲ್ಲಿ ಲಾಭ ಗಳಿಕೆ. ಮನೆಗೆ ವಸ್ತುಗಳ ಖರೀದಿಸುವಿಕೆ ಇಂದು ನಿಮ್ಮಿಂದ ಸಾಧ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ವಿಶ್ರಾಂತವಿಲ್ಲದ ಕೆಲಸದಿಂದ ಅನಾರೋಗ್ಯ ಬಾದೆ. ಪ್ರತಿಷ್ಠಿತ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಹಿನ್ನಡೆ. ಮನೆಯಲ್ಲಿ ಶುಭ ಸಮಾರಂಭ ಸಾಧ್ಯತೆ. ಕೆಟ್ಟ ಜನರ ಸಹವಾಸದಿಂದ ನಿಮ್ಮ ವ್ಯಕ್ತಿತ್ವಕ್ಕೆ ಕಳಂಕ ಹಚ್ಚಬಹುದು, ಆದಷ್ಟು ಅವರನ್ನು ದೂರದಲ್ಲಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262