ತಮ್ಮ ಜಾತಕದಲ್ಲಿ ಮಾಂಗ್ಲಿಕ್ ದೋಷವಿದೆಯೇ.? ಪರಿಹಾರ ಇಲ್ಲಿದೆ & ರಾಶಿಫಲ ನೋಡಿ
ಮಾಂಗ್ಲಿಕ್ ದೋಷದ ಪರಿಣಾಮಗಳಿಂದ ಒಬ್ಬರನ್ನು ಹೇಗೆ ಉಳಿಸಬಹುದು?
ತಮ್ಮ ಜಾತಕದಲ್ಲಿ ಮಾಂಗ್ಲಿಕ್ ದೋಷವನ್ನು ಹೊಂದಿರುವ ಜನರು ಹನುಮಾನ್ ಜಿಯನ್ನು ಪ್ರತಿದಿನ ಪೂಜಿಸಬೇಕು ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಬೇಕು. ಇದು ಮಾಂಗ್ಲಿಕ್ ದೋಷದಲ್ಲಿ ಪರಿಹಾರವನ್ನು ನೀಡುತ್ತದೆ. ಮಾಂಗ್ಲಿಕ್ ದೋಷ ಇರುವವರು ಮಾಂಸ ಮತ್ತು ಮದ್ಯ ಸೇವನೆಯಿಂದ ದೂರವಿರಬೇಕು. ಮಾಂಗ್ಲಿಕ್ ದೋಷ ಹೊಂದಿರುವ ವ್ಯಕ್ತಿಯು ತನ್ನ ಒಡಹುಟ್ಟಿದವರು ಮತ್ತು ಜೀವನ ಸಂಗಾತಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರಬೇಕು.
ಶ್ರೀ ದತ್ತಾತ್ರೇಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945098262
ಮೇಷ ರಾಶಿ
ವಸ್ತುಗಳನ್ನು ಜೋಪಾನವಾಗಿ ಕಾಪಾಡುವುದು ನಿಮ್ಮ ಕರ್ತವ್ಯ. ಕುಟುಂಬಸ್ಥರ ಅನುಗ್ರಹದಿಂದ ಉತ್ತಮ ಯೋಜನೆಗೆ ತೊಡಗಿಸಿಕೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಲ್ಲಿ ಕೆಲವು ಬದಲಾವಣೆಗಳು ಕಾಣಬಹುದು ಅವರ ಇಷ್ಟ ಪೂರೈಸಲು ಹೆಣಗಾಡುವ ಸ್ಥಿತಿ ನಿಮ್ಮದಾಗಿರುತ್ತದೆ. ವಾಗ್ದಾನ ನೀಡುವಾಗ ಅದರ ಬದ್ಧತೆ ನಿಮ್ಮಿಂದ ಸಾಧ್ಯವೇ ನೋಡಿಕೊಳ್ಳಿ. ಶತ್ರುಬಾದೆ ನಿಮಗೆ ಇನ್ನಿಲ್ಲದಂತೆ ತೊಂದರೆ ನೀಡಬಹುದು ಆದಷ್ಟು ಎಚ್ಚರದಿಂದಿರುವುದು ಒಳ್ಳೆಯದು. ಆರ್ಥಿಕ ವ್ಯವಹಾರಗಳನ್ನು ಸುಖಾಸುಮ್ಮನೆ ಎಲ್ಲರೊಡನೆ ಹಂಚಿಕೊಳ್ಳಬೇಡಿ. ಪತ್ನಿಯ ಇಚ್ಚಾಶಕ್ತಿ ನಿಮ್ಮ ಭವಿಷ್ಯದ ಅಡಿಪಾಯಕ್ಕೆ ಸೂಕ್ತವಾಗಿರುತ್ತದೆ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ. ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ. ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಒಳ್ಳೆಯ ಬೆಳವಣಿಗೆ ಉಂಟು ಆಗುತ್ತದೆ. ನೀವು ಒಳ್ಳೆಯ ಸಾಧನೇ ಮಾಡಲು ಒಳ್ಳೆಯ ಸಮಯ ಆಗಿದೆ. ಹಾಗೆಯೇ ಹಲವು ಸರ್ಕಾರೀ ಕೆಲಸ ಕಾರ್ಯದಲ್ಲಿ ಖಂಡಿತ ಯಶಸ್ಸು ನಿರೀಕ್ಷೆ ಮಾಡಬಹುದು.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಹೊಸ ವಸ್ತುಗಳು ಖರೀದಿ ಮಾಡಲು ಹೆಚ್ಚಿನ ಆಸಕ್ತಿ ನಿಮ್ಮಲ್ಲಿ ಬೆಳೆಯುತ್ತದೆ. ಇನ್ನು ಹೊಸ ಜನರು ಸಹ ನಿಮಗೆ ಹೆಚ್ಚಿನ ಪರಿಚಯ ಆಗಲಿದ್ದಾರೆ. ಈ ದಿನ ಆರ್ಥಿಕ ಸಮಸ್ಯೆಗಳು ಸ್ವಲ್ಪ ಕಾಡಬಹುದು.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಪದವಿ ಪೂರ್ವ ಪುಣ್ಯನಾಂ ಎಂಬ ಮಾತಿನಂತೆ ನಿಮ್ಮ ಕಾರ್ಯಗಳಿಂದ ಭವಿಷ್ಯವನ್ನು ಸದೃಢಗೊಳಿಸಿ ಕೊಳ್ಳುವಿರಿ. ನಿಮ್ಮ ವಿಚಾರಗಳು ಹೆಚ್ಚಿನ ಮಾನ್ಯತೆ ಪಡೆಯುತ್ತದೆ. ಹಲವು ದಿನಗಳ ನಂತರ ಆತ್ಮೀಯರು ನಿಮ್ಮನ್ನು ಸಂಧಿಸುವ ಸಮಯ. ಮಕ್ಕಳ ಅಭಿವೃದ್ಧಿಯಿಂದ ಕುಟುಂಬದ ಸಂಕಷ್ಟ ದೂರಮಾಡಲಿದೆ. ಹಣಕಾಸಿನಲ್ಲಿ ವಿಶೇಷವಾದ ಧನಲಾಭ ಆಗುವ ಮುನ್ಸೂಚನೆ ಕಾಣಬಹುದು. ವಿದ್ಯಾರ್ಥಿಗಳಿಗೆ ಹಲವು ಚಟುವಟಿಕೆಗಳಲ್ಲಿ ಅಧ್ಯಯನ ಮಾಡಲು ಬಯಸುವರು.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಿಗುವ ಕೆಲಸವನ್ನು ಬಿಡದೆ ಪಡೆಯುವುದು ಆರ್ಥಿಕ ಸುಧಾರಣೆಗೆ ಇದು ಉತ್ತಮ ಅಂಶವಾಗಿದೆ. ಉದ್ಯೋಗದಲ್ಲಿ ಇಲ್ಲಸಲ್ಲದ ಅಪಪ್ರಚಾರ ನಿಮ್ಮ ವಿರುದ್ಧ ನಡೆಯಬಹುದು ಇದು ನಿಮ್ಮ ಮನಃಶಾಂತಿ ಹಾಳುಮಾಡಬಹುದು, ಚಿಂತಿಸದಿರಿ ಕೆಲಸದ ನಿಜವಾದ ಶ್ರದ್ಧೆ ಪ್ರಾಮಾಣಿಕತೆ ನಿಮ್ಮಲ್ಲಿ ಇರುವುದರಿಂದ ಯಾವುದೇ ಅಳುಕಿಗೆ ಹೆದರುವ ಅವಕಾಶವಿಲ್ಲ. ನಿಮ್ಮ ಅಧಿಕ ಹಣಕಾಸು ಪೋಲು ಮಾಡುವ ಸ್ವಭಾವವನ್ನು ತೆಗೆದುಹಾಕಿ.
ಗಿರಿಧರ ಭಟ್
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945098262