ಆ ರಾಶಿಯ ಆಶೋತ್ತರ ಈಡೇರಿಕೆ ಉಳಿದ ರಾಶಿ.?
ಶ್ರೀ ಗಾಳಿ ಆಂಜನೇಯಸ್ವಾಮಿ ಕೃಪೆಯಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ.
ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ
ನಕ್ಷತ್ರ : ಮೂಲ
ಋತು : ವರ್ಷ
ರಾಹುಕಾಲ 09:17 – 10:48
ಗುಳಿಕ ಕಾಲ 06:13 – 07:45
ಸೂರ್ಯೋದಯ 06:12:50
ಸೂರ್ಯಾಸ್ತ 18:27:45
ತಿಥಿ : ನವಮಿ
ಪಕ್ಷ : ಶುಕ್ಲ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಇಂದಿನ ಕೆಲಸದಲ್ಲಿ ಹೆಚ್ಚಿನ ಲಗುಬಗೆ ಹಾಗೂ ಒತ್ತಡವನ್ನು ಕಾಣಬಹುದಾಗಿದೆ. ಸಂಜೆಯ ವಾತಾವರಣ ಪತ್ನಿಯ ಸಾಂಗತ್ಯದಲ್ಲಿ ಹಿತ ಎನಿಸುತ್ತದೆ. ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಸಿಗಲಿದೆ. ಮಕ್ಕಳ ಬೇಡಿಕೆಗೆ ನೀವು ಸ್ಪಂದಿಸಬೇಕಾದ ಅನಿವಾರ್ಯತೆ ಇರುತ್ತದೆ. ಆರ್ಥಿಕವಾಗಿ ಉತ್ತಮ ಫಲಿತಾಂಶವನ್ನು ಕಾಣಬಹುದು. ಪ್ರೇಮಿಗಳಿಗೆ ತಮ್ಮ ಪ್ರೇಮವನ್ನು ವ್ಯಕ್ತಪಡಿಸುವ ಕಾತರ ಹೆಚ್ಚಾಗಿರುತ್ತದೆ.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲಸದ ವಿಷಯವಾಗಿ ಕೆಲ ದಾಖಲೆಗಳನ್ನು ನಿಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಒಳಿತು. ಅಂದುಕೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಕುಟುಂಬದ ಕಾರ್ಯಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಹೆಚ್ಚಿನ ಅವಕಾಶಗಳು ಈ ದಿನ ಕಂಡುಬರಲಿದೆ. ಕುಟುಂಬದ ಸಮಸ್ಯೆಗಳಿಗೆ ಪರಿಹಾರಗಳನ್ನು ಹುಡುಕುತ್ತೀರಿ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಉತ್ತಮವಾದ ಮನರಂಜನೆಯ ಕ್ಷಣಗಳನ್ನು ಅನುಭವಿಸುತ್ತಿರಿ. ಕುಟುಂಬದಲ್ಲಿನ ಹಾಸ್ಯಪ್ರಸಂಗಗಳು ನಿಮ್ಮ ಮನಸ್ಸಿಗೆ ಸಂತೋಷ ತರುತ್ತದೆ. ನಿಮ್ಮ ಯೋಜನೆಗಳಲ್ಲಿ ಬಾಳಸಂಗಾತಿಯು ಸಹ ಈ ದಿನ ಸಹಕಾರ ನೀಡಲಿದ್ದಾರೆ. ಮಕ್ಕಳ ಜ್ಞಾನ ಮಟ್ಟ ಉತ್ತಮವಾಗಿರಲಿದೆ. ವ್ಯಾಪಾರಸ್ಥರಿಗೆ ಉತ್ತಮ ಫಲ ಕಾಣ ಬಹುದು. ನಿಮ್ಮಲ್ಲಿನ ಆಂತರಿಕ ಪ್ರತಿಭೆಗಳಿಗೆ ಈ ದಿನ ವೇದಿಕೆ ಸಿಗುವ ಸಾಧ್ಯತೆ ಕಾಣಬಹುದಾಗಿದೆ.
ಶುಭ ಸಂಖ್ಯೆ 4
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುತ್ತೀರಿ. ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯ ಬೇಡಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸುವುದು ಸೂಕ್ತ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳಬಹುದು ಎಚ್ಚರವಿರಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಲಿದೆ. ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡಿ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸಲಿದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇರುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದಾಗಿದೆ. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಬಹುದು. ಇಂದು ಪ್ರವಾಸವನ್ನು ಮಾಡುವುದು ಬೇಡ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳುವುದು ಉತ್ತಮ.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ಸಿಗಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗಲಿದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸುತ್ತದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯುವುದು ನಿಶ್ಟಿತ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡ ಬೇಡಿ ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ಬಿಟ್ಟು ಬಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದು. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದು. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ಉತ್ತಮವಾಗಿರುತ್ತದೆ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಚತುರತೆಯನ್ನು ಕಾರ್ಯಗಳಲ್ಲಿ ಬಳಸಿಕೊಳ್ಳುವುದು ಮುಖ್ಯ. ಆದಷ್ಟು ಹೇಳಿಕೆ ಮಾತುಗಳನ್ನು ಕೇಳಬೇಡಿ. ಯೋಜನೆಗಳ ಬಗ್ಗೆ ಸೂಕ್ತ ಅಧ್ಯಯನ ಮಾಡಲು ಮುಂದಾಗುತ್ತೀರಿ. ನಿಮ್ಮ ನಿರ್ದಿಷ್ಟ ಯೋಜಿತ ಕಾರ್ಯಗಳು ಉತ್ತಮವಾಗಿದೆ, ನಿಮ್ಮ ಭವಿಷ್ಯಕ್ಕೆ ಲಾಭಾಂಶ ತಂದುಕೊಡುತ್ತದೆ. ಕುಟುಂಬದಿಂದ ನಿಮ್ಮ ಕೆಲಸಕ್ಕೆ ಬೆಂಬಲ ನೀಡಲಿದ್ದಾರೆ. ನಿಮ್ಮ ಕೆಲವು ಮೊಂಡುವಾದವನ್ನು ಹಾಗೂ ಇನ್ನೊಬ್ಬರ ಮೇಲೆ ವಿಷಯವನ್ನು ಹೇರುವ ಸ್ವಭಾವವನ್ನು ನಿಲ್ಲಿಸಿ.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕನಸು ಕಾಣುತ್ತ ಕಾಲಹರಣ ಮಾಡುವುದು ಸಮಯ ನಷ್ಟ ಮಾಡಿದಂತೆ ಆದಷ್ಟು ಬದುಕಿನ ವಾಸ್ತವದತ್ತ ಗಮನ ನೀಡಿರಿ. ಜನಗಳೊಂದಿಗೆ ವಿನಾಕಾರಣ ವಾದಗಳಲ್ಲಿ ಮುಳುಗ ಬೇಡಿ. ನಿಮ್ಮ ಕೆಲಸಗಳಲ್ಲಿ ಅತಿ ಹೆಚ್ಚು ಪ್ರಶ್ನೆಗಳು ಎದುರಿಸಲು ಇಂದು ಸಜ್ಜಾಗುವಿರಿ. ನಿಮ್ಮ ಹಠಮಾರಿ ವ್ಯಕ್ತಿತ್ವವನ್ನು ನಿಯಂತ್ರಿಸುವುದು ಒಳ್ಳೆಯದು.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ವಿಷಯದ ಅಧ್ಯಯನ ನಂತರ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಸೂಕ್ತ. ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪಮಟ್ಟಿಗೆ ಉಳಿತಾಯಕ್ಕೆ ವಿನಿಯೋಗಿಸಿ. ಕೆಲವು ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ಮಕ್ಕಳಿಗಾಗಿ ಹೆಚ್ಚು ಸಮಯ ಮೀಸಲಿಡಿ. ನಿಮ್ಮ ಸಹೋದ್ಯೋಗಿಗಳು ನಿಮ್ಮ ವಿಚಾರಗಳಿಗೆ ಅಸಮ್ಮತಿ ಸೂಚಿಸ ಬಹುದು. ಆತ್ಮೀಯ ವ್ಯಕ್ತಿಗಳ ಸ್ನೇಹವನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವಿರಿ.
ಶುಭ ಸಂಖ್ಯೆ 8
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ವ್ಯವಹಾರ ಕ್ಷೇತ್ರದಲ್ಲಿ ಸಮಸ್ಯೆ ಭುಗಿಲೇಳಬಹುದು. ವ್ಯವಹಾರದಲ್ಲಿ ಆದಷ್ಟು ಅದರ ಬಗ್ಗೆ ಗಮನವಹಿಸಿ. ವ್ಯವಹಾರದಲ್ಲಿ ಪರರ ಮಾತುಗಳನ್ನು ಕೇಳಿ ಹೂಡಿಕೆ ಮಾಡುವುದಕ್ಕಿಂತ ಮುಂಚೆ ಒಮ್ಮೆ ಆಲೋಚನೆ ಮಾಡಿ. ನಿಮ್ಮ ಕೆಲವು ಕೆಲಸಗಳಿಗಾಗಿ ಸಾಲ ಪಡೆಯುವ ಸಂದರ್ಭ ಬರಬಹುದು. ಕುಟುಂಬಸ್ಥರೊಡನೆ ವಿಹಾರಕ್ಕೆ ಹೋಗುವ ಸಾಧ್ಯತೆ ಕಾಣಬಹುದು. ಪಾರಂಪರಿಕ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿದೆ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಆತ್ಮವಿಶ್ವಾಸದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕಷ್ಟದ ಕೆಲಸವನ್ನು ಸಹ ಸುಲಭವಾಗಿ ಮಾಡುತ್ತೀರಿ. ಸಾಮಾಜಿಕ ಕಳಕಳಿಯಿಂದ ನಡೆಸುವ ಕಾರ್ಯಗಳು ಜನಮನ್ನಣೆ ಗಳಿಸಲಿದೆ. ಹಿರಿಯರ ಬೇಡಿಕೆಗಳನ್ನು ಪೂರೈಸಲು ಮುಂದಾಗುವಿರಿ. ಆರ್ಥಿಕ ದೃಷ್ಟಿಯಿಂದ ನಿಮ್ಮ ಕಾರ್ಯಕ್ಷೇತ್ರವನ್ನು ವಿಕಸನ ಮಾಡಿಕೊಳ್ಳಲು ಪ್ರಯತ್ನ ಮಾಡುವುದು ಒಳಿತು.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262