24-09-2019 ಈ ದಿನದ ಭವಿಷ್ಯ ನೋಡಿ ಮುನ್ನಡೆಯಿರಿ
ವೈವಾಹಿಕ ಜೀವನ ಅಡೆತಡೆಗಳು ಅನುಭವಿಸುತ್ತಿದ್ದಲ್ಲಿ ಅಥವಾ ಸಂಸಾರದಲ್ಲಿ ಕದನ ಕಲಹ ದಂತಹ ವಿಷಯಗಳು ಹೆಚ್ಚಾಗಿದ್ದರೆ ಇದರಿಂದ ಮುಕ್ತಿ ಪಡೆಯುವ ಮಾರ್ಗ ತಾವುಗಳು ಪ್ರತಿ ಮಂಗಳವಾರ ದಿನದಂದು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುವುದು ಶುಭ ಫಲ ಕೊಡಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಕೆಲವು ವೈಯಕ್ತಿಕ ವಿಚಾರಗಳನ್ನು ಮನೆಯ ಒಳಗಡೆ ತರಬೇಡಿ ಇದರಿಂದ ಬಹುದೊಡ್ಡ ಸಮಸ್ಯೆ ಉದ್ಭವವಾಗಬಹುದು. ಕೆಲಸದಲ್ಲಿ ಆನಂದ ಪಡುವಂತಹ ಪ್ರಸಂಗಗಳು ಜರುಗಲಿದೆ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುತ್ತ ಸಾಗಲಿದೆ. ಮಕ್ಕಳ ಅಭಿವೃದ್ಧಿಯಿಂದ ಮನಸ್ಸಿನಲ್ಲಿ ನಿರಾಳತೆ ಮೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ವೈಯಕ್ತಿಕವಾಗಿ ಬಹುದಿನಗಳಿಂದ ತೊಂದರೆ ಕೊಡುತ್ತಿದ್ದ ಸಮಸ್ಯೆ ಇಂದು ಪರಿಹಾರವಾಗುವುದು. ನಿಮ್ಮ ಸೃಜನಶೀಲ ವ್ಯಕ್ತಿತ್ವದಿಂದ ಹೊಸ ಉದ್ಯಮ ಪ್ರಾರಂಭಿಸಲು ಉತ್ತಮ ಅವಕಾಶಗಳು ಕಂಡುಬರಲಿದೆ. ಕೆಲವು ಮಾತುಗಳು ನಿಮ್ಮನ್ನು ಸಿಲುಕಿಸುವ ತಂತ್ರದಿಂದ ಕೂಡಿರುವುದು. ಯಾರ ಪರ ವಿರೋಧ ವಹಿಸಿಕೊಳ್ಳದೆ ನೀವು ತಟಸ್ಥವಾಗಿರುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನೀವು ನೀಡಿರುವ ಕೆಲವು ವಾಗ್ದಾನಗಳು ಇಂದು ನೆರವೇರಿಸುವ ಸಂದರ್ಭ ಬರಲಿದೆ. ಕೆಲಸವನ್ನು ಬೇಗನೆ ಪೂರ್ಣಗೊಳಿಸಿ ಪತ್ನಿಯೊಂದಿಗೆ ವಿಶ್ರಮಿಸುವುದು ನಿಮಗೆ ಬಹಳ ಸಂತೋಷ ನೀಡಲಿದೆ. ನಿಮ್ಮಲ್ಲಿನ ದುಶ್ಚಟಗಳನ್ನು ಬಿಟ್ಟುಬಿಡುವುದು ಒಳಿತು ಇಲ್ಲವಾದರೆ ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆರ್ಥಿಕವಾಗಿ ಸಶಕ್ತ ರಾಗುವ ಯೋಜನೆಗಳು ನಿಮ್ಮ ಕೈ ಹಿಡಿಯಲಿದೆ. ನಿಮ್ಮ ಚೈತನ್ಯದ ಕಾರ್ಯಕ್ರಮಗಳಿಂದ ಒಂದು ಗುಂಪನ್ನು ಯಶಸ್ವಿಯಾಗಿ ನಡೆಸುತ್ತೀರಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವ ಅವಕಾಶ ಕಾಣಬಹುದು. ಅನಿರೀಕ್ಷಿತವಾದ ಪ್ರಯಾಣವು ನಿಮಗೆ ಅಸಮಾಧಾನ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ತಮ್ಮ ಪತ್ನಿಯ ಜೊತೆ ಸುಂದರ ಸಮಯ ಕಳೆಯಲು ಇಂದು ಪ್ರಯತ್ನ ನಡೆಸುತ್ತೀರಿ. ನಿಮ್ಮ ಸಂಗಾತಿಯಿಂದ ವಿಶೇಷವಾದ ಉಡುಗೊರೆ ಪಡೆಯುವ ಅವಕಾಶ ಬರಬಹುದು. ನಿಮ್ಮನ್ನು ಸುತ್ತಲಿನ ಜನರು ಹೊಗಳಿ ಅಟ್ಟಕ್ಕೇರಿಸುವ ಸಾಲಿನಲ್ಲಿ ಇರುವರು ಅಂಥವರು ಅವರ ಕಾರ್ಯ ಮಾತ್ರಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು ಎಚ್ಚರದ ನಡೆ ಅವಶ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಮನಸ್ಸಿನ ಭಾವನೆಗಳನ್ನು ಕುಟುಂಬದೊಡನೆ ಮುಕ್ತವಾಗಿ ಹಂಚಿಕೊಳ್ಳಿ ಇದರಿಂದಾಗಿ ಬರುವ ಕಷ್ಟವು ಅನಾಯಸವಾಗಿ ಪಾರುಮಾಡ ಬಹುದು. ನಿಮ್ಮ ವ್ಯವಹಾರದಲ್ಲಿ ಬಾಲಿಶವಾಗಿ ಕಾಣಬಹುದು. ಪ್ರೇಮಿಗಳು ಪ್ರವಾಸ ಮತ್ತು ಪ್ರಣಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು. ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಂಡುಬರುತ್ತದೆ. ಹಿರಿಯರ ಅಭಿಪ್ರಾಯ ಗೌರವ ನೀಡುವುದು ಒಳಿತು. ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳಿತು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಂದು ಕಂಡುಬರುವುದು. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆಯಿಂದ ಇರಿ. ದುಂದುವೆಚ್ಚ ಮಾರಕವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಜನಗಳು ಹಲವು ಬಗೆಯಾಗಿ ಮಾತುಗಳನ್ನಾಡ ಬಹುದು ಆದಷ್ಟು ಸಮಯದ ಮಹತ್ವ ಅರಿತುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಸರಿಯಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು. ಆರ್ಥಿಕವಾಗಿ ಬೆಳವಣಿಗೆ ಸಾಧಿಸಲಿದ್ದೀರಿ. ರಾಜಿ ಪಂಚಾಯಿತಿಗಳಲ್ಲಿ ಇಂದು ಹೋಗದಿರುವುದು ತುಂಬಾ ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರಲೀದ್ದಾರೆ. ಆದಷ್ಟು ಈ ದಿನ ತಾಳ್ಮೆ ವಹಿಸಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುವಿರಿ. ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುವುದು. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ತೆರಿಗೆಗಳನ್ನು ಅಥವಾ ಪಾವತಿಗಳ ಬಗ್ಗೆ ಗಮನವಿರಲಿ. ಮನೆಯ ಸಂಬಂಧಿತ ದಾಖಲೆಗಳನ್ನು ಕಾಪಾಡಿಕೊಳ್ಳಿ. ಶ್ರದ್ಧೆಯಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262