ಪ್ರಮುಖ ಸುದ್ದಿ
BIG NEWS – ಜ. 8 ರಂದು ಭಾರತ ಬಂದ್..!?
ಜ.8 ರಂದು ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ
ವಿವಿಡೆಸ್ಕ್ಃ ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ಜನೇವರಿ 8 ರಂದು ವಿವಿಧ ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಂದ್ ಗೆ ಖಾಸಗಿ ಸಂಸ್ಥೆಗಳು, ಐಟಿ ಕಂಪನಿಗಳು ಸೇರಿದಂತೆ ಇತರೆ ಸಂಘ, ಸಂಸ್ಥೆಗಳು ಬೆಂಬಲಿಸಿವೆ ಎನ್ನಲಾಗುತ್ತಿದೆ.
ಇದೇ ಜ.8 ರಂದು ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ರ್ಯಾಲಿ ನಡೆಯಲಿದೆ ಎನ್ನಲಾಗಿದೆ. ಹೀಗಾಗಿ ಅಂದು ಟ್ರಾಫಿಕ್ ಜಾಮ್ ಸಾಧ್ಯತೆ ಜಾಸ್ತಿ ಆಗಲಿದೆ ಎನ್ನಲಾಗಿದೆ.